ಸಿಇಟಿ ಫಲಿತಾಂಶ ಪ್ರಕಟವೈದ್ಯಕೀಯ/ ದಂತ ವೈದ್ಯಕೀಯ, ಇಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ...
ನರೇಂದ್ರ ಮೋದಿ ಸಂಪುಟದ ಸಚಿವರಿಗೆ ಖಾತೆ ಹಂಚಿಕೆದೇಶದ 15ನೇ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿರುವ ನರೇಂದ್ರ ಮೋದಿ ಅವರು ಇಂದು ತಮ್ಮ ಸಂಪುಟದ ಎಲ್ಲಾ ಸಚಿವರಿಗೂ ಖಾತೆ ಹಂಚಿಕೆ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿದೇಶದ 15ನೇ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ದೊಡ್ಡ ಗೆಲುವು, ಚಿಕ್ಕ ಸರ್ಕಾರನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಕೇವಲ 45 ಮಂದಿ ಸಚಿವರಿಗೆ ಮಾತ್ರ ಅವಕಾಶ ನೀಡಲಾಗಿದೆ.
ಮೋದಿ ಸಂಪುಟದಲ್ಲಿ ಕರ್ನಾಟಕದ ಮೂವರಿಗೆ ಸ್ಥಾನನೂತನ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಕರ್ನಾಟಕದ ಮೂವರಿಗೆ ಸಚಿವ ಸ್ಥಾನ ದೊರೆತಿದ್ದು, ಪ್ರತಿಷ್ಟಿತ ರೈಲ್ವೇ ಖಾತೆ ಡಿ.ವಿ.ಸದಾನಂದಗೌಡ ಅವರಿಗೆ ದೊರೆತಿದೆ.
ಮೋದಿ ಸಂಪುಟದಲ್ಲಿ ರಾಜ್ಯದ ಮೂವರಿಗೆ ಸ್ಥಾನನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ಮೂವರು ಸಂಸದರಿಗೆ ಸ್ಥಾನ ನೀಡಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಅನಂತ್ ಕುಮಾರ್...
ಮೋದಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಜ್ಞಾ ವಿಧಿ ಸ್ವೀಕಾರಕ್ಕೆ ಕ್ಷಣಗಣನೆ ಆರಂಭವಾಗಿದ್ದು, ವಿವಿಧ ದೇಶಗಳ ಗಣ್ಯರು ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.
ಮೋದಿ ಪಟ್ಟಾಭಿಷೇಕಕ್ಕೆ ರಜನಿ ಗೈರುನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸೂಪರ್ ಸ್ಟಾರ್ ರಜನಿ ಕಾಂತ್ ಅವರು ಗೈರಾಗಲಿದ್ದಾರೆ.
ಮೋದಿ ಪಟ್ಟಾಭಿಷೇಕಕ್ಕೆ 'ಅಮ್ಮಾ' ಬಹಿಷ್ಕಾರನಿಯೋಜಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಬಹಿಷ್ಕಾರ ಹೇರಿದ್ದಾರೆ.
ಪಾಕ್ನಿಂದ 59 ಭಾರತೀಯ ಮೀನುಗಾರರ ಬಿಡುಗಡೆಪಾಕಿಸ್ತಾನದ ಕರಾವಳಿಯಲ್ಲಿ ಬಂಧನಕ್ಕೊಳಗಾಗಿದ್ದ 59 ಭಾರತೀಯ ಮೀನುಗಾರರನ್ನು ಅಲ್ಲಿನ ಸರ್ಕಾರ ಭಾನುವಾರ ಬಿಡುಗಡೆ ಮಾಡಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!