ಮೋದಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಪ್ರತಿಜ್ಞಾವಿಧಿ ಸಮಾರಂಭಕ್ಕೆ ನವವಧುವಿನಂತೆ ಸಿಂಗಾರಕೊಳ್ಳುತ್ತಿದ್ದೆ ರಾಷ್ಟ್ರಪತಿ ಭವನ.
ಚಿತ್ರ ನಿರ್ಮಾಣಕ್ಕೆ ಮುಂದಾದ ದೇವಿಶ್ರೀರಾಸಲೀಲೆ ಪ್ರಕರಣದಿಂದ ಕು'ಖ್ಯಾತಿ' ಪಡೆದಿದ್ದ ದೇವಿಶ್ರೀ ಸ್ವಾಮಿ ಇದೀಗ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದು, ಶೀಘ್ರದಲ್ಲಿಯೇ ಚಿತ್ರವೊಂದನ್ನು ನಿರ್ಮಿಸುತ್ತಾರಂತೆ.
ಮೋದಿ ಪಟ್ಟಾಭಿಷೇಕ: ಸೋನಿಯಾ, ರಾಹುಲ್ ಹಾಜರಿ ಖಚಿತನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಹಾಜರಾಗುವುದು ಖಚಿತವಾಗಿದೆ.
ಮೋದಿ ಪತ್ನಿ ನಾನು..ಅವರೊಂದಿಗೆ ಬಾಳಬೇಕುಬಹಳ ದಿನಗಳ ನಂತರ ನರೇಂದ್ರ ಮೋದಿ ಅವರ ಪತ್ನಿ ಜಶೋದಾ ಬೆನ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.
ಅಂಬಿ ವಿರುದ್ಧ ಹೈಕಮಾಂಡ್ಗೆ ರಮ್ಯಾ ದೂರು..!ವಸತಿ ಸಚಿವ ಮತ್ತು ನಟ ಅಂಬರೀಶ್ ವಿರುದ್ಧ ಮಂಡ್ಯ ಮಾಜಿ ಸಂಸದೆ ರಮ್ಯಾ ಅವರು ಕಾಂಗ್ರೆಸ್ ಹೈಕಮಾಂಡ್ಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಭೂ ಕುಸಿತ; ಕೇದಾರನಾಥ ಯಾತ್ರೆಗೆ ತಾತ್ಕಾಲಿಕ ತಡೆರುದ್ರಪ್ರಯಾಗದಲ್ಲಿ ಭೂ ಕುಸಿತ ಸಂಭವಿಸಿರುವುದರಿಂದ ಉತ್ತರಾಖಂಡದ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ...
ಆಪ್ನ 2 ವಿಕೆಟ್ ಪತನ: ಕ್ಯಾ.ಗೋಪಿನಾಥ್, ಶಾಜಿಯಾ ಇಲ್ಮಿ ರಾಜಿನಾಮೆದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ..
ಜೆಪಿ ನಡ್ಡಾ ಬಿಜೆಪಿ ಅಧ್ಯಕ್ಷ ಸ್ಥಾನ ಆಕಾಂಕ್ಷಿನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ರಾಜನಾಥ್ ಸಿಂಗ್ಗೆ ಸ್ಥಾನ ಲಭಿಸಿದರೆ, ಬಿಜೆಪಿ ಪ್ರಧಾನ ಕಾರ್ಯದರ್ಶಿ ...
ಮೋದಿ ಪ್ರಮಾಣವಚನ ಸಮಾರಂಭಕ್ಕೆ ಷರೀಫ್ ಆಗಮನ ಖಚಿತನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ನೀಡಿದ್ದ ಆಹ್ವಾನವನ್ನು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರು ಸ್ವೀಕರಿಸಿದ್ದು,
ದೀಪಾವಳಿ ವೇಳೆಗೆ ಚಿನ್ನದ ದರದಲ್ಲಿ ಮತ್ತಷ್ಟು ಕುಸಿತಮುಂಬರುವ ದೀಪಾವಳಿಯ ವೇಳೆಗೆ ಚಿನ್ನದ ದರದಲ್ಲಿ ಭಾರಿ ಪ್ರಮಾಣದ ಕುಸಿತ ಕಾಣುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!