ಬಿಹಾರ ಸಿಎಂ ನಿತೀಶ್ ಕುಮಾರ್ ರಾಜಿನಾಮೆ
ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಹಿನ್ನಲೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.