ದಕ್ಷಿಣಿ ಕನ್ನಡದಲ್ಲಿ ನಳೀನ್ ಕುಮಾರ್ ಕಟೀಲ್ಗೆ ಗೆಲುವುದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಳೀನ್ ಕುಮಾರ್ ಕಟೀಲ್ ...
ಝಾನ್ಸಿ ಲೋಕಸಭಾ ಕ್ಷೇತ್ರದಿಂದ ಉಮಾ ಭಾರತಿ ಗೆಲುವುಉತ್ತರಪ್ರದೇಶದ ಝಾನ್ಸಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಉಮಾ ಭಾರತಿ...
ವಿದಿಶಾ ಕ್ಷೇತ್ರದಿಂದ ಸುಷ್ಮಾ ಸ್ವರಾಜ್ ಗೆಲುವುಮಧ್ಯಪ್ರದೇಶದ ವಿದಿಶಾ ಕ್ಷೇತ್ರದಿಂದ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್...
ಅಬ್ ಕಿ ಬಾರ್ ಮೋದಿ ಸರ್ಕಾರ್ಮೂರನೇ ಬಾರಿ ಸರ್ಕಾರ ರಚಿಸುವ ಕನಸು ಕಾಣುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದ್ದು, ಕೇಂದ್ರದಲ್ಲಿ ಶೀಘ್ರದಲ್ಲಿಯೇ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ.
ನವ ದಂಪತಿಗಳು: 88ನೇ ವಯಸ್ಸಿನಲ್ಲಿ ಮದುವೆಯಾದ ತಿವಾರಿಎನ್ಡಿಎ ತಿವಾರಿ ತಮ್ಮ 88ನೇ ವಯಸ್ಸಿನಲ್ಲಿ ಈ ಹಿಂದೆ ತಾವು ತಿರಸ್ಕರಿಸಿದ್ದ..
ಕರ್ನಾಟಕ ಮತದಾರನ ಆಯ್ಕೆ ಯಾರು?ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆಯೇ ರಾಜಕೀಯ ಪಕ್ಷಗಳಲ್ಲಿ ನಂಬರ್ ಗೇಮ್ ಶುರುವಾಗಿದ್ದು, ಕರ್ನಾಟಕ ಮತದರಾನ ಆಯ್ಕೆ ಯಾರು ಎಂಬ ಜಿಜ್ಞಾಸೆ ಹುಟ್ಟಿಸಿದೆ.
ಮಲೈಸ್ವಾಮಿಯನ್ನು ಉಚ್ಛಾಟಿಸಿದ ಜಯಾಮೈತ್ರಿಮಾಡಿಕೊಳ್ಳುತ್ತಾರೆ ಎಂದು ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಮಲೈಸ್ವಾಮಿ ಅವರನ್ನು..
ಬಿಜೆಪಿಗಿಲ್ಲ ಡಿಎಂಕೆ ಬೆಂಬಲಭಾರತೀಯ ಜನತಾ ಪಾರ್ಟಿಗೆ ತಾವು ಬೆಂಬಲ ನೀಡುವುದಿಲ್ಲ ಎಂದು ಡಿಎಂಕೆ ಪಕ್ಷ ಗುರುವಾರ ಸ್ಪಷ್ಟಪಡಿಸಿದೆ.
ಮೋದಿ ಸರ್ಕಾರದಲ್ಲಿ ಹಿರಿಯರಿಗಿಲ್ಲ ಜವಾಬ್ದಾರಿ!ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಕ್ಷದ ಹಿರಿಯ ನಾಯಕರಿಗೆ ಸರ್ಕಾರದಲ್ಲಿ ಯಾವುದೇ ಜವಾಬ್ದಾರಿ ನೀಡದೇ ಇರುವ ಕುರಿತು ಚರ್ಚೆಗಳು ನಡೆಯುತ್ತಿವೆ.
ಕಾವೇರಿ ನ್ಯಾಯಾಧಿಕರಣದ ಅಧ್ಯಕ್ಷರಾಗಿ ನ್ಯಾ.ಬಿ.ಎಸ್.ಚೌಹ್ವಾಣ್ ನೇಮಕಕಾವೇರಿ ಜಲವಿವಾದ ನ್ಯಾಯಾಧಿಕರಣದ ಅಧ್ಯಕ್ಷರಾಗಿ ನ್ಯಾಯಮೂರ್ತಿ ಬಿ.ಎಸ್.ಚೌಹ್ವಾಣ್ ಅವರು ನೇಮಕವಾಗಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!