ಶ್ರೀಗಳ ಅಗ್ನಿ ಪ್ರವೇಶ: ವರದಿ ಬಳಿಕ ಸೂಕ್ತ ತನಿಖೆಗೆ ಆದೇಶ; ಸಿಎಂ ಶೆಟ್ಟರ್

ಬೆಂಗಳೂರು:ಬೀದರ್ನ ಚೌಳಿ ಮಠದ ಮೂವರು ಕಿರಿಯ ಶ್ರೀಗಳು ಅಗ್ನಿ ಪ್ರವೇಶ ಮಾಡಿ ಆತ್ಮಹುತಿ ಮಾಡಿಕೊಂಡ ಘಟನೆ ಬಗ್ಗೆ ವರದಿ ತರಿಸಿಕೊಂಡು ಸೂಕ್ತ ಕ್ರಮ ತೆಗೆದುಕೊಳ್ಳವುದಾಗಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ.
ಪ್ರಕರಣದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಶೆಟ್ಟರ್, ವರದಿ ಬಂದ ಮೇಲೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗುವುದು ಮತ್ತು ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
ಇನ್ನು ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಆರ್.ಅಶೋಕ್ ಅವರು, ಇದು ಮಠದ ಒಳಗಡೆ ನಡೆದ ಘಟನೆ. ಹೀಗಾಗಿ ಪ್ರಕರಣದಲ್ಲಿ ಪೊಲೀಸರ ವೈಫಲ್ಯ ಇಲ್ಲ. ನಾವು ಮಠದ ಹೊರಗಡೆ ಪೊಲೀಸ್ ಭದ್ರತೆ ನೀಡಿದ್ದೇವೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


