ಈಶ್ವರಪ್ಪ ಹೆಲಿಕಾಪ್ಟರ್‌ನಲ್ಲಿ ಹಣ ಪತ್ತೆ, ಪ್ರಕರಣ ದಾಖಲು

ಯಾದಗಿರಿ: ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಹೆಲಿಕಾಪ್ಟರ್‌ನಲ್ಲಿ 61.400 ರುಪಾಯಿ ನಗದು ಪತ್ತೆಯಾಗಿದ್ದು, ಈ ಸಂಬಂಧ ಅವರ ವಿರುದ್ಧ ಚುನಾವಣಾ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
ಜಿಲ್ಲೆಯ ಗುರುಮಟ್ಕಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಿರೀಶ್ ಮಟ್ಟಣ್ಣವರ್ ಪರ ಪ್ರಚಾರ ಮಾಡಲು ಈಶ್ವರಪ್ಪ ಅವರು ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ್ದರು. ಈ ವೇಳೆ ಗುರುಮಟ್ಕಲ್ ಪೊಲೀಸರು ಅವರ ಹೆಲಿಕಾಪ್ಟರ್‌ನ್ನು ಪರಿಶೀಲಿಸಿ, ಅದರಲ್ಲಿದ್ದ 61.400 ರುಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ.
ಸೂಕ್ತ ದಾಖಲೆಗಳಿಲ್ಲದ ಕಾರಣ ಹಣವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಈ ಸಂಬಂಧ ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಪ್ರಕಣದ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


