ಈಗಿನ ಸುದ್ದಿ

ಲೋಕಸಭೆಯಲ್ಲಿ 12 ಆಂಧ್ರ ಸಂಸದರ ಅಮಾನತು

Published On :

ನವದೆಹಲಿ: ಆಂಧ್ರ ವಿಭಜನೆ ಖಂಡಿಸಿ ಅಧಿವೇಶನದ ಆರಂಭದಿಂದಲೂ ಕಲಾಪಕ್ಕೆ ಅಡ್ಡಿ ಮಾಡುತ್ತಾ ಬಂದಿರುವ 12 ಮಂದಿ ಆಂಧ್ರಪ್ರದೇಶದ ಸಂಸದರನ್ನು ಲೋಕಸಭಾ ಸ್ಪೀಕರ್ ಮೀರಾಕುಮಾರ್ ಅವರು ಶುಕ್ರವಾರ ಅಮಾನತುಗೊಳಿಸಿದ್ದಾರೆ.

ಲೋಕಸಭೆಯಲ್ಲಿ ಸರ್ಕಾರ ತೆಗೆದುಕೊಂಡ ನಿರ್ಣಯ ಹಾಗೂ ಅದಕ್ಕೆ ಪ್ರತಿಪಕ್ಷಗಳ ವಿರೋಧದ ಪರಿಣಾಮ ಮತ್ತೆ ಕಲಾಪ ಸೋಮವಾರಕ್ಕೆ ಮುಂದೂಡಲಾಗಿದೆ.

ರಾಜ್ಯಸಭೆಯಲ್ಲೂ ತೆಲಗು ದೇಶಂ ಪಕ್ಷದ ಸದಸ್ಯರು ಆಂಧ್ರ ವಿಭಜನೆಗೆ ಪ್ರತಿಭಟನೆ ನಡೆಸಿದರು. ಇದಕ್ಕೆ ಪ್ರತಿಕ್ರಯಿಸಿರುವ ಉಪಸಭಾಪತಿ ಪಿ.ಜೆ ಕುರಿಯನ್, ಇಬ್ಬರು ಆಂಧ್ರ ಸದಸ್ಯರಿಗೆ ಅಮಾನತು ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.