ಬಿಜೆಪಿಯ ಮತ್ತೊಂದು ವಿಕೆಟ್ ಪತನ
ಬೆಂಗಳೂರು: ಆಡಳಿತರೂಢ ಬಿಜೆಪಿ ಸರ್ಕಾರದ ಮತ್ತೊಂದು ವಿಕೆಟ್ ಪತನವಾಗಲಿದೆ. ಚಾಮರಾಜನಗರದ ಶಾಸಕ ಶಂಕರಲಿಂಗೇಗೌಡ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಮಂಗಳವಾರ ಹೇಳಿದ್ದಾರೆ.
ನಾಳೆ ಅಥವಾ ನಾಡಿದ್ದು ಬಿಜೆಪಿ ಶಾಸಕ ಸ್ಥಾನಕ್ಕೆ ತಾವು ರಾಜಿನಾಮೆ ನೀಡುತ್ತಿದ್ದು, ರಾಜಿನಾಮೆ ಬಳಿಕ ಜೆಡಿಎಸ್ ಸೇರುವುದಾಗಿ ಶಂಕರಲಿಂಗೇಗೌಡ ಅವರು ತಿಳಿಸಿದ್ದಾರೆ.
ನಾನು ಈ ಹಿಂದೆ ಜೆಡಿಎಸ್ನಲ್ಲೇ ಇದ್ದೆ. ಇದೀಗ ಮತ್ತೆ ಜೆಡಿಎಸ್ಗೆ ಮರಳುತ್ತಿದ್ದೇನೆ. ಮತ್ತೆ ಯಾವುದೇ ಕಾರಣಕ್ಕು ಜೆಡಿಎಸ್ ತ್ಯಜಿಸುವುದಿಲ್ಲ ಎಂದು ಶಂಕರಲಿಂಗೇಗೌಡ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

