ಇಶ್ರತ್ ನಕಲಿ ಎನ್ಕೌಂಟರ್: ಸಿಬಿಐಯಿಂದ ನಾಳೆ ಆರೋಪಪಟ್ಟಿ ಸಲ್ಲಿಕೆ
ನವದೆಹಲಿ: ಇಶ್ರತ್ ಜಹಾನ್ ನಕಲಿ ಎನ್ಕೌಂಟರ್ ಪ್ರಕರಣ ಬಗ್ಗೆ ಸಿಬಿಐ ಬುಧವಾರ ಆರೋಪಪಟ್ಟಿ ಸಲ್ಲಿಸಲಿದೆ ಎಂದು ಬಲ್ಲಮೂಲಗಳು ಹೇಳಿವೆ. ಅಹಮದಾಬಾದ್ ಸ್ಪೆಷಲ್ ಕೋರ್ಟ್ನಲ್ಲಿ ಆರೋಪಪಟ್ಟಿ ಸಲ್ಲಿಸಲಾಗುವುದು.
ಬಲ್ಲಮೂಲಗಳ ಪ್ರಕಾರ ಆರೋಪಪಟ್ಟಿ ಸಲ್ಲಿಸಿದ ನಂತರ ಸಿಬಿಐ ಜುಲೈ 4ರಂದು ಗುಜರಾತ್ ಹೈಕೋರ್ಟ್ನಲ್ಲಿ ಸ್ಟಾಟಸ್ ರಿಪೋರ್ಟ್ ಸಲ್ಲಿಸಲಿದೆ.
ಆದಾಗ್ಯೂ, ಸಿಬಿಐ ತನ್ನ ಆರೋಪಪಟ್ಟಿಯಲ್ಲಿ ಗುಪ್ತಚರ ಸಂಸ್ಥೆ ವಿಶೇಷ ನಿರ್ದೇಶಕ, ಹಿರಿಯ ಐಪಿಎಸ್ ಅಧಿಕಾರಿ ರಾಜೇಂದ್ರ ಕುಮಾರ್ ಅವರ ಹೆಸರನ್ನು ಸೇರಿಸಿಲ್ಲ ಎಂದು ಹೇಳಲಾಗುತ್ತಿದೆ.
ಪ್ರಸ್ತುತ ಪ್ರಕರಣದಲ್ಲಿ ನೇರ ಭಾಗಿಯಾಗಿರುವವರನ್ನು ಮಾತ್ರ ಈ ಆರೋಪಪಟ್ಟಿಯಲ್ಲಿ ಸೇರಿಸಲಾಗುವುದು ಎಂದು ಸಿಬಿಐ ನಿರ್ದೇಶಕ ಸಿಂಹ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

