ಜಾರ್ಖಂಡ್ ಸ್ಪೀಕರ್ ರಾಜಿನಾಮೆ
ರಾಂಚಿ: ಜಾರ್ಖಂಡ್ ವಿಧಾನಸಭೆಯ ಸ್ಪೀಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಿ.ಪಿ. ಸಿಂಗ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ.
ಜಾರ್ಖಂಡ್ ವಿಧಾನಸಭೆಯ ಉಪಾಧ್ಯಕ್ಷರು ಇಲ್ಲದ ಕಾರಣ, ಇಂದು ಮಧ್ಯಾಹ್ನ 3 ಗಂಟೆಗೆ ವಿಧಾನಸಭೆ ಕಾರ್ಯದರ್ಶಿಗೆ ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸುವುದಾಗಿ ಸಿ.ಪಿ ಸಿಂಗ್ ಅವರು ಹೇಳಿದ್ದಾರೆ.
ನಿನ್ನೆ ಸದನದಲ್ಲಿ ವಿಶ್ವಾಸ ಮತ ಪಡೆದ ಹೇಮಂತ್ ಸೂರೇನ್ ನೇತೃತ್ವದ ನೂತನ ಸರ್ಕಾರ ಜಾರ್ಖಂಡ್ನಲ್ಲಿ ಅಸ್ಥಿತ್ವಕ್ಕೆ ಬಂದಿದೆ. ಬಿಜೆಪಿಯಿಂದ ಆಯ್ಕೆಯಾಗಿರುವ ಸಿ.ಪಿ. ಸಿಂಗ್ ಅವರು ನಿನ್ನೆ ವಿಶ್ವಾಸ ಮತಯಾಚನೆ ಸಂಬಂಧ ನಡೆದ ವಿಶೇಷ ಅಧಿವೇಶನದಲ್ಲೇ ತಾವು ರಾಜಿನಾಮೆ ನೀಡುವು ಸುಳಿವು ನೀಡಿದ್ದರು.
ನೂತನ ಸರ್ಕಾರ ಅಧಿಕಾರಕ್ಕೆ ಬಂದಿರುವುದರಿಂದ ಸ್ವೀಕರ್ ಸ್ಥಾನಕ್ಕೆ ರಾಜಿನಾಮೆ ನೀಡಿದ ಅವರು ಇನ್ನು ಮುಂದೆ ಪ್ರತಿಪಪಕ್ಷದ ಸದಸ್ಯರಾಗಿ ಕಾರ್ಯನಿರ್ವಹಿಸಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

