ಈಗಿನ ಸುದ್ದಿ

ಭಯೋತ್ಪಾದನೆ ತಡೆಯಲು ಕೇಂದ್ರ ಸರ್ಕಾರ ವಿಫಲ: ಬಿಜೆಪಿ ಆರೋಪ

Published On :

ನವದೆಹಲಿ: ಯುಪಿಎ ಸರ್ಕಾರ ಭಯೋತ್ಪಾದನಾ ನಿಗ್ರಹಕ್ಕೆ ನಾಯಕತ್ವ ಕೊಡುವಲ್ಲಿ ವಿಫಲವಾಗಿದೆ ಎಂದು ಭಾರತೀಯ ಜನತಾ ಪಕ್ಷಾ(ಬಿಜೆಪಿ) ಶನಿವಾರ ಆರೋಪಿಸಿದೆ.

ರಾಷ್ಟೀಯ ಭಯೋತ್ಪಾದನಾ ನಿಗ್ರಹ ಕೇಂದ್ರ (ಎನ್‌ಸಿಟಿಸಿ) ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ, ಭಯೋತ್ಪಾದನೆ ನಿಗ್ರಹಕ್ಕೆ ನಾಯಕತ್ವ ನೀಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆಪಾದಿಸಿದ್ದಾರೆ.

ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಹೈದ್ರಾಬಾದ್ ಸ್ಫೋಟದಲ್ಲಿ ಮಣಿದವರಿಗೆ ಸಂತಾಪ ಸೂಚಿಸಿ ಮಾತನಾಡಿದ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರು, ಯುಪಿಎ ಆಡಳಿತದಲ್ಲಿ ನಾವು ಭಯೋತ್ಪಾದನೆಯನ್ನು ನಿಗ್ರಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಯುಪಿಎ ಸರ್ಕಾರ ಭಯೋತ್ಪಾದನೆ ವಿರುದ್ಧ ಹೋರಾಡುವ ಕಾಯ್ದೆ ರಚಿಸಿದರೆ ಅದಕ್ಕೆ ಬಿಜೆಪಿಯ ಸಂಪೂರ್ಣ ಬೆಂಬಲಿವಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.