ಈಗಿನ ಸುದ್ದಿ

ಸಂಜಯ್ ದತ್ ಪರ ಮಮತ ದನಿ

Published On :

ಪಶ್ಚಿಮ ಬಂಗಾಳ: ಬಾಲಿವುಡ್ ನಟ ಸಂಜಯ್ ದತ್ ಬಗ್ಗೆ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿಕೆ ನೀಡಿದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಂಜಯ್ ಪರ ದನಿ ಎತ್ತಿದ್ದಾರೆ.

ಈಗಾಗಲೇ ಸಂಜಯ್ ತಾನು ಮಾಡಿರುವ ತಪ್ಪಿಗೆ ಸಾಕಷ್ಟು ಶಿಕ್ಷೆ ಅನುಭನಿಸಿದ್ದಾರೆ ಎಂದು ಮಮತಾ ಬ್ಯಾನರ್ಜಿ ಸೋಮವಾರ ಫೇಸ್‌ಬುಕ್‌ನಲ್ಲಿ ಹೇಳಿಕೊಂಡಿದ್ದಾರೆ.

ಸಂಜಯ್ ತಮ್ಮ ತಪ್ಪಿಗೆ ಪ್ರಾಯಶ್ಚಿತ ಮಾಡಿಕೊಂಡಿದ್ದು, ವೃತ್ತಿ ಜೀವನದತ್ತ ಹೆಜ್ಜೆ ಹಾಕಿದ್ದಾರೆ ಎಂದ ಅವರು, ಸಂಜಯ್‌ರ ಮುಂದಿನ ಜೀವನ ನೆಮ್ಮದಿ ಹಾಗೂ ಶಾಂತಿಯುತವಾಗಿ ಇರಲಿ ಎಂದು ಎಲ್ಲರು ಪ್ರಾರ್ಥಿಸಿ ಎಂದು ಮಮತಾ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.