ಹೋಲಿ ಹಬ್ಬಕ್ಕೆ ಶುಭಾಕೋರಿದ ರಾಷ್ಟ್ರಪತಿ
ನವದೆಹಲಿ: ಹೋಲಿ ಹಬ್ಬಕ್ಕೆ ಶುಭ ಹಾರೈಸಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಇಂದಿನ ಹೋಲಿ ಹಬ್ಬ ದೇಶದ ಜನತೆಯಲ್ಲಿ ಸಾಮರಸ್ಯದ ಜೀವನ ನಡೆಸಲು ಶಕ್ತಿ ನೀಡಲಿ ಎಂದು ಹೇಳಿದ್ದಾರೆ.
ಹೋಲಿ ನಮ್ಮ ದೇಶದ ಪಾರಂಪರಿಕ ಹಬ್ಬವಾಗಿದ್ದು, ಇದು ನಮ್ಮ ದೇಶದ ವೈವಿಧ್ಯತೆಯನ್ನು ಪ್ರತಿಬಿಂಬಿಸಲಿದೆ, ವಸಂತ ಋತುವಿನ ಮುನ್ನ ಬರುವ ಈ ಹಬ್ಬ ಎಲ್ಲರ ಬಾಳಿನಲ್ಲಿ ಸಂತೋಷ ತರಲಿ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶುಭಕೋರಿದ್ದಾರೆ.
ದೇಶದ ಜನತೆ ಒಟ್ಟಾಗಿ ಆಚರಿಸುವ ಹಬ್ಬವಾಗಿರುವುದರಿಂದ ಏಕತೆಯನ್ನು ಸಾರಲಿದೆ. ಎಲ್ಲರ ಬಾಳಲ್ಲಿ ಶಾಂತಿ, ನೆಮ್ಮದಿ, ಸಮೃದ್ಧಿ ಸಿಗಲಿ ಎಂದು ಉಪರಾಷ್ಟ್ರಪತಿ ಅನ್ಸಾರಿ ಹಾರೈಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

