ಈಗಿನ ಸುದ್ದಿ

ಮೋದಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಿ: ರಾಮ್‌ದೇವ್

Published On :

ಜೈಪುರ: ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಪರ ಬ್ಯಾಟ್ ಮಾಡಿರುವ ಯೋಗ ಗುರು ಬಾಬಾ ರಾಮ್‌ದೇವ್ ಅವರು, ಮುಂದಿನ ಲೋಕಸಭಾ ಚುನಾವಣೆ ವೇಳೆ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಬೇಕು ಎಂದು ಭಾನುವಾರ ಹೇಳಿದ್ದಾರೆ.

ಜನ ವಿರೋಧಿ ನೀತಿಗಳಿಂದಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. ಆದರೆ ಬಿಜೆಪಿ ತನ್ನ ಆದ್ಯತೆಗಳಲ್ಲಿ ಬದಲಾವಣೆ ತಂದಿದ್ದೇಯಾದರೆ ಅಧಿಕಾರಕ್ಕೆ ಬರಲಿದೆ ಎಂದು ರಾಮ್‌ದೇವ್ ತಿಳಿಸಿದ್ದಾರೆ.

ಬಿಜೆಪಿ ಕೆಲವು ಪ್ರಮುಖ ಬದಲಾವಣೆಗಳನ್ನು ತಂದಿದ್ದೆಯಾದರೆ ಮತ್ತು ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಿದ್ದೆಯಾದರೆ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದು ರಾಮ್‌ದೇವ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.