ಈಗಿನ ಸುದ್ದಿ

ಬ್ರಹ್ಮೋಸ್ ಪರಿಕ್ಷಾರ್ಥ ಉಡಾವಣೆ ಯಶಸ್ವಿ

Published On :

ಪಣಜಿ: ಸ್ವದೇಶಿ ನಿರ್ಮಿತ ಹಾಗೂ ಸುಮಾರು 290 ಕಿಲೋ ಮೀಟರ್ ದೂರ ಸಾಗುವ ಸಾಮರ್ಥ್ಯ ಹೊಂದಿರುವ ಬ್ರಹ್ಮೋಸ್ ಕ್ಷಿಪಣಿಯ ಪರಿಕ್ಷಾರ್ಥ ಉಡಾವಣೆ ಬುಧವಾರ ಯಶಸ್ವಿಯಾಗಿದೆ.

ಗೋವಾ ಕರಾವಳಿ ತೀರದಲ್ಲಿ ಬೆಳಿಗ್ಗೆ 11 ಗಂಟೆಗೆ ನೌಕಾ ಪಡೆಗೆ ಸೇರಿದ ಐಎನ್‌ಎಸ್ ತರಕಾಶ್ ಯುದ್ಧನೌಕೆಯಿಂದ ಬ್ರಹ್ಮೋಸ್ ಕ್ಷಿಪಣಿಯನ್ನು ಉಡ್ಡಾಯಿಸಲಾಯಿತು.

ಬ್ರಹ್ಮೋಸ್ ವಾಯುನೆಲೆ ಮುಖ್ಯಸ್ಥ ಎ. ಶಿವಧನು ಪಿಳ್ಳೈ ಮಾತನಾಡಿ, ಬ್ರಹ್ಮೋಸ್ ಅನ್ನು ನೌಕಾಪಡೆಗೆ ಸೇರಿಸಿಕೊಳ್ಳುವ ಸಂಬಂಧ ಪರಿಕ್ಷಾರ್ಥ ಪ್ರಯೋಗ ನಡೆಸಲಾಯಿತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.