ಈಗಿನ ಸುದ್ದಿ

ಸಿಕ್ಕಿಂನಲ್ಲಿ ಪ್ರಬಲ ಭೂಕಂಪನ: 5 ತೀವ್ರತೆ ದಾಖಲು

Published On :

ಶಿಲ್ಲಾಂಗ್: ಸಿಕ್ಕಿಂನಲ್ಲಿ ಗುರುವಾರ ಪ್ರಬಲ ಭಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.0ಯಷ್ಟು ತೀವ್ರತೆ ದಾಖಲಾಗಿದೆ.

ಸಿಕ್ಕಿಂನ ಗ್ಯಾಂಗಟಕ್ ಭೂಕಂಪನದ ಕೇಂದ್ರ ಬಿಂದು ಎಂದು ತಿಳಿದುಬಂದಿದ್ದು, ಗ್ಯಾಂಗ್‌ಟಕ್‌ನಲ್ಲಿನ ಅನೇಕ ಬೃಹತ್ ಕಟ್ಟಡಗಳು ಬಿರುಕು ಬಿಟ್ಟಿವೆ. ಕಂಪನದ ಅನುಭವವಾಗುತ್ತಿದ್ದಂತೆಯೇ ಕಟ್ಟಡಗಳಲ್ಲಿದ್ದ ಜನರು ಗಾಬರಿಯಿಂದ ಹೊರಗೆ ಓಡಿ ಬಂದಿದ್ದಾರೆ.

ಭೂಕಂಪನದ ಅನುಭವವಾಗುತ್ತಿದ್ದಂತೆಯ ಗ್ಯಾಂಗಟಕ್‌ನ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೆ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸಂಚಾರ ಅಸ್ತವ್ಯಸ್ಥವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.