ಈಗಿನ ಸುದ್ದಿ

ಕಾಶ್ಮೀರದಲ್ಲಿ ಪ್ರತ್ಯೇಕವಾದಿಗಳಿಂದ ಬಂದ್‌ಗೆ ಕರೆ

Published On :

ಶ್ರೀನಗರ: 1947 ಅಕ್ಟೋಬರ್ 27ರಂದು ಭಾರತೀಯ ಸೇನಾ ಪಡೆಯನ್ನು ನೀಯೋಜಿಸಿದನ್ನು ವಿರೋಧಿಸಿ ಜಮ್ಮು ಮತ್ತು ಕಾಶ್ಮೀರ ಕಣಿವೆಯಾದ್ಯಂತ ಭಾನುವಾರ ಪ್ರತ್ಯೆಕವಾದಿಗಳು ಬಂದ್‌ಗೆ ಕರೆ ನೀಡಿದ್ದಾರೆ.

ಇದೆ ದಿನ 1947ರಲ್ಲಿ ಕಾಶ್ಮೀರದ ಕಣಿವೆ ಭಾರತಕ್ಕೆ ಸೇರ್ಪಡೆಗೊಂಡಾಗ, ನುಸುಳುತ್ತಿದ್ದ ಬುಡಕಟ್ಟು ಜನರನ್ನು ನಿಯಂತ್ರಿಸಲು ಭಾರತೀಯ ಸೇನಾಪಡೆಯನ್ನು ನಿಯೋಜಿಸಲಾಗಿತ್ತು. ಇದನ್ನು ವಿರೋಧಿಸಿ ಇಂದು ಕಾಶ್ಮೀರದಲ್ಲಿ ಪ್ರತ್ಯೇಕವಾದಿಗಳು ಬಂದ್‌ಗೆ ಕರೆ ನೀಡಲಾಗಿದೆ.

ಬಂದ್‌ಗೆ ಕರೆ ನೀಡಲಾಗಿದ್ದು, ಅಂಗಡಿ ಮುಂಗಟ್ಟುಗಳು ಕಾರ್ಯನಿರ್ವಹಿಸುತ್ತಿಲ್ಲ. ಸಾರಿಗೆ ಮತ್ತು ಖಾಸಗಿ ವಾಹನಗಳ ಒಡಾಟ ಸ್ಥಗಿತಗೊಂಡಿವೆ. ಹಿಜ್ ಮುಜಾಹಿದ್ದೀನ್ ಗೊರಿಲ್ಲಾ ಗುಂಪು, ಸೈಯ್‌ದ್ ಸಲಹುದ್ದೀನ್ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.