ಈಗಿನ ಸುದ್ದಿ

ಹಳಿ ತಪ್ಪಿದ ಡೊನ್ ಎಕ್ಸ್‌ಪ್ರೆಸ್: ನಾಲ್ವರಿಗೆ ಗಾಯ

ಹಳಿ ತಪ್ಪಿದ ಡೊನ್ ಎಕ್ಸ್‌ಪ್ರೆಸ್: ನಾಲ್ವರಿಗೆ ಗಾಯ
Published On :

ಲಖನೌ: ಉತ್ತರಪ್ರದೇಶದಲ್ಲಿ ಡೊನ್ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ವರದಿಯಾಗಿದೆ.

ಹೌರಾದಿಂದ ಡೆಹ್ರಾಡೂನ್‌ಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ರೈಲು ಲಖನೌನಿಂದ ಸುಮಾರು 125 ಕಿ.ಮೀ ದೂರದ ಜಫರ್‌ಗಂಜ್ ರೈಲ್ವೆ ನಿಲ್ದಾಣದ ಫೈಝಾಬಾದ್ ಬಳಿ ರೈಲಿನ 6 ಸ್ಪೀಪರ್ ಕೋಚ್ ಸೇರಿ 2 ಸಾಮಾನ್ಯ ಬೋಗಿಗಳು ಹಳಿ ತಪ್ಪಿದ್ದು, ಈ ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣಿಕರನ್ನು ರಕ್ಷಿಸುವ ಸಲುವಾಗಿ ಹೆಚ್ಚುವರಿ ತರಬೇತುದಾರರ ತಂಡವನ್ನು ಹಾಗೂ ಆಂಬ್ಯುಲೇಸ್‌ಗಳನ್ನು ಘಟನಾ ಸ್ಥಳಕ್ಕೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.