ಐಎಸ್ಐಎಸ್ ಟಿ-ಶರ್ಟ್ ಪ್ರಕರಣ: ತ.ನಾಡಿನಲ್ಲಿ ಇಬ್ಬರ ಬಂಧನ

ರಾಮನಾಥಪುರಂ: ಸುನ್ನಿ ಉಗ್ರ ಸಂಘಟನೆ ಐಎಸ್ಐಎಸ್ ಎಂಬ ಬರಹ ಇರುವ ಟಿ-ಶರ್ಟ್ ಧರಿಸಿದ ಗ್ರೂಪ್ ಫೋಟೊ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಇಬ್ಬರು ಯುವಕರನ್ನು ಬಂಧಿಸಲಾಗಿದೆ.
ಉಗ್ರ ಸಂಘಟನೆಗೆ ಸೇರಿದ ಟಿ-ಶರ್ಟ್ಗಳನ್ನು ವಿತರಿಸಿದ ಮತ್ತು ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿದ ಆರೋಪದ ಮೇಲೆ ಅಬ್ದುಲ್ ರೇಹಮಾನ್ ಹಾಗೂ ರಿಲ್ವಿನ್ ಎಂಬ ಇಬ್ಬರು ಯುವಕರನ್ನು ರಾಮನಾಥಪುರಂ ಪೊಲೀಸರು ಬಂಧಿಸಿದ್ದಾರೆ.
ಈ ಮಧ್ಯೆ ಐಎಸ್ಐಎಸ್ ನಿಷೇಧಿತ ಉಗ್ರ ಸಂಘಟನೆ ಅಲ್ಲ. ಆದರೆ ಸಿರಿಯಾ ಸರ್ಕಾರದ ವಿರುದ್ಧ ಹೋರಾಡುತ್ತಿರುವ ಬಂಡುಕೋರ ಸಂಘಟನೆಯಾಗಿದ್ದು, ಈ ಇಬ್ಬರು ಯುವಕರು ಆ ಸಂಘಟನೆಯ ಸಕ್ರಿಯ ಕಾರ್ಯಾಕರ್ತರಾಗಿದ್ದಾರೆ ಮತ್ತು ಐಎಸ್ಐಎಸ್ ಬರಹ ಇರುವ ಟಿ-ಶರ್ಟ್ಗಳನ್ನು ವಿತರಿಸುವ ಮೂಲಕ ಸಂಘಟನೆಗೆ ಬೆಂಬಲ ಕೋರುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


