ಈಗಿನ ಸುದ್ದಿ

ಯುಪಿಎಸ್‌ಸಿ ಗೊಂದಲ: ಎಲ್ಲಾ ಪಕ್ಷದ ಜತೆ ಚರ್ಚೆಗೆ ಕೇಂದ್ರ ನಿರ್ಧಾರ

ಯುಪಿಎಸ್‌ಸಿ ಗೊಂದಲ: ಎಲ್ಲಾ ಪಕ್ಷದ ಜತೆ ಚರ್ಚೆಗೆ ಕೇಂದ್ರ ನಿರ್ಧಾರ
Published On :

ನವದೆಹಲಿ: ಯುಪಿಎಸ್‌ಸಿ ಪರೀಕ್ಷೆ ಗೊಂದಲ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಎನ್‌ಡಿಎ ಸರ್ಕಾರ ಎಲ್ಲಾ ಪಕ್ಷಗಳೊಂದಿಗೆ ಸಭೆ ನಡೆಸಲು ನಿರ್ಧರಿಸಿದೆ.

ಯುಪಿಎಸ್‌ಸಿ ಪರೀಕ್ಷೆ ಗೊಂದಲ ಬಗೆಹರಿಯದ ಹಿನಲ್ಲೆ ಪ್ರತಿಭಟನೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಎಲ್ಲಾ ಪಕ್ಷಗಳೊಂದಿಗೆ ಸಭೆ ಸೇರಿ ಚರ್ಚಿಸಲಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವೇಡ್‌ಕರ್ ತಿಳಿಸಿದ್ದಾರೆ.

ಆದರೆ ಪ್ರತಿಭಟನೆ ಬಿಡದ ಯುಪಿಎಸ್‌ಸಿ ಅಭ್ಯರ್ಥಿಗಳು, ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.