ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮತ್ತು ವಿಕಲಚೇತನರು ಹಾಗೂ ಹಿರಿಯ ನಾಗರಿಕ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.
ಪ್ರಸ್ತುತ ಡಿಪಿಎಆರ್ ವಿಭಾಗದ ತರಬೇತಿ ಹಾಗೂ ಜನಪ್ರತಿನಿಧಿಗಳ ಪಿಂಚಣಿ ವಿಭಾಗದಲ್ಲಿ ಡಾ. ಶಾಲಿನಿ ರಜನೀಶ್ ಅವರು ಕಾರ್ಯನಿರ್ವಹಿಸುತ್ತಿದ್ದರು.
2014ರ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ರಾಜ್ಯಸರ್ಕಾರ ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ವಿ ನಾಗರಾಜನ್ ಅವರನ್ನು ಹಣಕಾಸು ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಎಸ್.ಕೆ ಪಟ್ನಾಯಕ್ ಅವರನ್ನು ಬಿಡಿಎ ಅಧ್ಯಕ್ಷರಾಗಿ ಹಾಗೂ ಟಿಎಂ ವಿಜಯಭಾಸ್ಕರ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

