ಈಗಿನ ಸುದ್ದಿ

ಇಶ್ರತ್ ಪ್ರಕರಣ: ಸಿಬಿಐಯಿಂದ ಎರಡನೇ ಆರೋಪಪಟ್ಟಿ ಸಲ್ಲಿಕೆ

ಇಶ್ರತ್ ಪ್ರಕರಣ: ಸಿಬಿಐಯಿಂದ  ಎರಡನೇ ಆರೋಪಪಟ್ಟಿ ಸಲ್ಲಿಕೆ
Published On :

ಅಹ್ಮದಾಬಾದ್: ಇಶ್ರತ್ ಜಹಾನ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಗುರುವಾರ ಎರಡನೇ ಜಾರ್ಜ್ ಶೀಟ್ ಸಲ್ಲಿಸಿದೆ.

ಆದಾಗ್ಯೂ, ಈ ಆರೋಪಪಟ್ಟಿಯಲ್ಲಿ ಸಿಬಿಐ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಆಪ್ತ ಸಹಚರ ಅಮಿತ್ ಷಾ ಅವರ ಹೆಸರನ್ನು ಕೈ ಬಿಟ್ಟಿದೆ.

ಷಾ ಬದಲಿಗೆ ಸ್ಪೆಷಲ್ ಡೈರೆಕ್ಟರ್ ರಾಜೇಂದ್ರ ಕುಮಾರ್ (ನಿವೃತ್ತ ) ಅವರನ್ನು ಪ್ರಧಾನ ಆರೋಪಿಯನ್ನಾಗಿ ಮಾಡಲಾಗಿದೆ. ರಾಜೇಂದ್ರ ಕುಮಾರ್ ಅವರ ಜತೆಗೆ ಪಿ. ಮಿತ್ತಲ್, ಎಂಕೆ ಸಿನ್ಹಾ ಮತ್ತು ರಾಜೀವ್ ವಾಂಕೆಡೆ ಹೆಸರು ಆರೋಪಪಟ್ಟಿಯಲ್ಲಿದೆ.

ಅಹ್ಮದಾಬಾದ್ ವಿಶೇಷ ನ್ಯಾಯಾಲಯದಲ್ಲಿ ಸಿಬಿಐ ಈ ಆರೋಪಪಟ್ಟಿ ಸಲ್ಲಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.