ಟಿ. ಟ್ವೆಂಟಿ ವಿಶ್ವಕಪ್ಗೆ ಯುವರಾಜ್ ಸಿಂಗ್

ನವದೆಹಲಿ: ಮುಂಬರುವ ಟಿ. ಟ್ವೆಂಟಿ ವಿಶ್ವ ಕಪ್ ಮತ್ತು ಏಷ್ಯಾ ಕಪ್ ಪಂದ್ಯಾವಳಿಗೆ ಭಾರತೀಯ ನಿಯಂತ್ರಣ ಕ್ರಿಕೆಟ್ ಮಂಡಳಿ(ಬಿಸಿಸಿಐ) ಮಂಗಳವಾರ ಭಾರತ ತಂಡವನ್ನು ಪ್ರಕಟಿಸಿದೆ.
ಬಾಂಗ್ಲಾದೇಶದಲ್ಲಿ ನಡೆಯುವ ಟಿ. ಟ್ವೆಂಟಿ ವಿಶ್ವಕಪ್ಗೆ ಸ್ಫೋಟಕ ಆಟಗಾರ ಯುವರಾಜ್ ಸಿಂಗ್ ತಂಡಕ್ಕೆ ಮತ್ತೆ ಮರಳಿದ್ದು, ಕರ್ನಾಟಕದ ಆಲ್ರೌಂಡರ್ ಸ್ಟುವರ್ಟ್ ಬಿನ್ನಿ ಸಹ ತಂಡದಲ್ಲಿ ಸ್ಥಾನ ಪಡೆಸಿದ್ದಾರೆ. ಟಿ. ಟ್ವೆಂಟಿ ವಿಶ್ವ ಕಪ್ ಮತ್ತು ಏಷ್ಯಾ ಕಪ್ ಪಂದ್ಯಾವಳಿಗೆ ವೇಗಿ ಇಶಾಂತ್ ಶರ್ಮಾ ಅವರಿಗೆ ಕೋಕ್ ನೀಡಲಾಗಿದೆ.
ಟಿ. ಟ್ವೆಂಟಿ ವಿಶ್ವ ಕಪ್ ಗೆ ತಂಡ
ಮಹೇಂದ್ರ ಸಿಂಗ್ ಧೋನಿ (ನಾಯಕ)
ಶಿಖರ್ ಧವನ್
ರೋಹಿತ್ ಶರ್ಮಾ
ಸ್ಟುವರ್ಟ್ ಬಿನ್ನಿ
ವಿರಾಟ್ ಕೊಹ್ಲಿ
ಯುವರಾಜ್ ಸಿಂಗ್
ಸುರೇಶ್ ರೈನಾ
ಅಂಜಿಕೆ ರಾಹನೆ
ರವೀಂದ್ರ ಜಡೇಜಾ
ರವಿಚಂದ್ರನ್ ಅಶ್ವಿನ್
ಭುವನೇಶ್ವರ್ ಕುಮಾರ್
ಶಮೀ ಅಹ್ಮದ್
ವರುಣ್ ಆರೋನ್
ಮೋಹಿತ್ ಶರ್ಮಾ
ಅಮೀತ್ ಶರ್ಮಾ
ಏಷ್ಯಾ ಕಪ್ ಗೆ ತಂಡ
ಮಹೇಂದ್ರ ಸಿಂಗ್ ಧೋನಿ (ನಾಯಕ)
ಶಿಖರ್ ಧವನ್
ರೋಹಿತ್ ಶರ್ಮಾ
ವಿರಾಟ್ ಕೊಹ್ಲಿ
ಯುವರಾಜ್ ಸಿಂಗ್
ಅಂಜಿಕೆ ರಾಹನೆ
ರವೀಂದ್ರ ಜಡೇಜಾ
ಆರ್. ಅಶ್ವಿನ್
ಈಶ್ವರ್ ಪಾಂಡೆ
ಭುವನೇಶ್ವರ್ ಕುಮಾರ್
ಶಮೀ ಅಹ್ಮದ್
ವರುಣ್ ಆರೋನ್
ಅಮಿತ್ ಮಿಶ್ರಾ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


