ಈಗಿನ ಸುದ್ದಿ

ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್

Published On :
  • ಸಮಾಜ ಕಲ್ಯಾಣ ಇಲಾಖೆಗೆ 4231 ಕೋಟಿ ರು
  • ಹರಿಹರದಲ್ಲಿ 1 ಕೋಟಿ ವೆಚ್ಚದಲ್ಲಿ ಸ್ಮಾರಕ ಭವನ
  • ಪರಿಶಿಷ್ಟ ಜಾತಿಯ ಹೆಣ್ಣು ಮಕ್ಕಳ ಅಂತರ್ಜಾತಿಯ ವಿವಾಹ ಪ್ರೋತ್ಸಾಹಧನ ಹೆಚ್ಚಳ
  • 50 ಸಾವಿರ ರುಪಾಯಿಯಿಂದ 1 ಲಕ್ಷಕ್ಕೆ ಹೆಚ್ಚಳ
  • ಎಸ್ಸಿ  ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್
  • ಪತ್ರಿಕೋದ್ಯಮ, ಮೆಡಿಕಲ್, ಇಂಜಿನಿಯರಿಂಗ್, ಪಿಹೆಚ್‌ಡಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್
  • ಅನುದಾನಿತ ಖಾಸಗಿ ವಿದ್ಯಾರ್ಥಿ ನಿಲಯಗಳ ಭೋಜನ ವೆಚ್ಚ ಹೆಚ್ಚಳ
  • ವಿದ್ಯಾರ್ಥಿ ನಿಲಯಗಳಲ್ಲಿ ಭೋಜನ ವೆಚ್ಚ 1 ಸಾವಿರದಿಂದ 1,100ರು. ಗೆ ಹೆಚ್ಚಳ
  • ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಇ ಚೆನ್ನಮ್ಮ ಪದವಿ ಪೂರ್ವ ಕಾಲೇಜು
  • ಮೆಟ್ರಿಕ್ ನಂತರ ವಿದ್ಯಾರ್ಥಿಗಳಿಗೆ 900 ರಿಂದ 1 ಸಾವಿರಕ್ಕೆ ಹೆಚ್ಚಳ
  • ಶಾಲೆಗಳಲ್ಲೇ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ 700ರಿಂದ 800 ರು.ಗೆ ಹೆಚ್ಚಳ
  • ಸರ್ಕಾರಿ ಆಶ್ರಮ ಶಾಲೆ, ಪ್ರಾಥಮಿಕ ವಸತಿ ಶಾಲೆಯಲ್ಲಿ ಭೋಜನ ವೆಚ್ಚ ಹೆಚ್ಚಳ
  • 5 ವಿಶ್ವವಿದ್ಯಾನಿಲಯಗಳ ಕೇಂದ್ರ ಸ್ಥಾನದಲ್ಲಿ ವಿದ್ಯಾರ್ಥಿ ನಿಲಯ ಸ್ಥಾಪನೆ
  • ಮೆಟ್ರಿಕ್ ನಂತರ 100 ಹೊಸ ವಿದ್ಯಾರ್ಥಿ ನಿಲಯ
  • 25 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲ
  • ಒಂದು ಪುರುಷ, ಮಹಿಳೆಯರ ಸ್ನಾತಕೋತ್ತರ ವಿದ್ಯಾರ್ಥಿ ನಿಲಯ
  • ಬೆಂಗಳೂರು, ಮೈಸೂರು, ಮಂಗಳೂರು, ದಾವಣಗೆರೆ ,ಧಾರವಾಡ, ಬೆಳಗಾವಿ, ಗುಲ್ಬರ್ಗಾದಲ್ಲಿ ಸ್ಥಾಪನೆ
  • ಹೋಬಳಿ ಮಟ್ಟದಲ್ಲಿ 100 ವಸತಿ ಶಾಲೆ
  • ಎಸ್ಸಿ/ ಎಸ್ಟಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.