ಈಗಿನ ಸುದ್ದಿ

ವಾರ್ತಾ ಇಲಾಖೆಗೆ 92 ಕೋಟಿ ಅನುದಾನ

Published On :

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 9ನೇ ಬಜೆಟ್‌ನಲ್ಲಿ ವಾರ್ತಾ ಇಲಾಖೆಗೆ ಒಟ್ಟು 92 ಕೋಟಿ ರುಪಾಯಿ ಅನುದಾನ ನೀಡಿದ್ದಾರೆ.

  • ಚಲನಚಿತ್ರ ವಸ್ತು ಸಂಗ್ರಹಾಲಯಕ್ಕೆ 10 ಕೋಟಿ ರುಪಾಯಿ
  • ನಂದಿನಿ ಬಡಾವಣೆಯಲ್ಲಿ ಮಲ್ಟಿಪ್ಲೆಕ್ಸ್ ಚಿತ್ರ ಮಂದಿರ ನಿರ್ಮಾಣ
  • ಅಂತರಾಷ್ಟ್ರೀಯ ಚಿತ್ರೋದ್ಯಮ ಸಂಸ್ಥೆಯ ಸಹಭಾಗಿತ್ವದಲ್ಲಿ ಹೆಸರುಗಟ್ಟದಲ್ಲಿ ಚಿತ್ರನಗರಿ ನಿರ್ಮಾಣ
  • ಕನ್ನಡ ಚಲನಚಿತ್ರಗಳ ಪ್ರದರ್ಶನಕ್ಕೆ ಜನತಾ ಚಿತ್ರಮಂದಿರಕ್ಕೆ ಪ್ರೋತ್ಸಾಹ
  • ಕಿರುಚಿತ್ರ ಉತ್ತೇಜನಕ್ಕಾಗಿ ಪ್ರತಿ ವರ್ಷ ಒಂದು ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿ
  • ಆಸಕ್ತ ಉದ್ಯಮಿಗಳಿಗೆ ಸರ್ಕಾರದಿಂದ ಉತ್ತೇಜನ ನೀಡಲು ನಿರ್ಧಾರ
  • ಕಾರ್ಯನಿರತ ಪತ್ರಕರ್ತರಿಗೆ ಹಾಗೂ ಅವರ ಕುಟುಂಬದವರಿಗೆ ಆರೋಗ್ಯ ವಿಮೆ
  • ನಿವೃತ್ತ ಪತ್ರಕರ್ತರ ಪಿಂಚಣಿ ಮೊತ್ತ ಹೆಚ್ಚಳ
  • ಮಾಧ್ಯಮ ಕೇಂದ್ರ ಸ್ಥಾಪನೆಗಾಗಿ 5 ಕೋಟಿ ವಿನಿಯೋಗ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.