ಮಲ್ಲೇಶ್ವರಂ ಸ್ಫೋಟ: ಮತ್ತೋರ್ವ ಆರೋಪಿ ಬಂಧನ

ಕೇರಳ/ತಮಿಳುನಾಡು: ಬೆಂಗಳೂರು ಮಲ್ಲೇಶ್ವರಂನಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಮತ್ತೋರ್ವ ಉಗ್ರನನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.
ದೇಶದಲ್ಲಿ ವಿದ್ವಂಸಕ ಕೃತ್ಯಗಳನ್ನು ಎಸಗಲು ಬಾಂಬ್ಗಳ ತಯಾರಿಕೆಗೆ ಬಳಸುವ ಕೆಮಿಕಲ್ ಪೂರೈಕೆ ಮಾಡುತ್ತಿದ್ದ ಉಗ್ರ ಪರವೈ ಬಾದ್ಷಾನನ್ನು ತಮಿಳುನಾಡು ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.
ಇದರೊಂದಿಗೆ ಪ್ರಕರಣ ಸಂಬಂಧ 18 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಹಲವು ಪ್ರಕರಣಗಳಲ್ಲಿ ಪರವೈ ಬಾದ್ಷಾನ ಕೈವಾಡ ಇರುವುದಾಗಿ ಪೊಲೀಸರು ಶಂಕಿಸಿದ್ದಾರೆ.
2013 ಏಪ್ರಿಲ್ 17ರಂದು ಕಾಡು ಮಲ್ಲೇಶ್ವರಂ ದೇವಸ್ಥಾ ರಸ್ತೆಯ ಮನೆ ನಂ.46ರ ಮುಂಭಾಗ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಘಟನೆಯಲ್ಲಿ ಯಾವುದೇ ಜೀವಹಾನಿಯಾಗಿರಲಿಲ್ಲ. ಆದರೆ ಘಟನೆಯಲ್ಲಿ 11 ಕೆಎಸ್ಆರ್ಪಿ ಸಿಬ್ಬಂದಿ, ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ 16 ಮಂದಿ ಗಾಯಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


