ಲೋಕಸಭಾ ಚುನಾವಣೆಯಲ್ಲಿ ಶರದ್ ಪವಾರ್ ಸ್ಪರ್ಧಿಸಲ್ಲ
ಮುಂಬೈ: ಪ್ರಧಾನಿ ಮನಮೋಹನ್ ಸಿಂಗ್ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಇದೀಗ ಯುಪಿಎ ಸರ್ಕಾರದ ಸಚಿವ ಶರದ್ ಪವಾರ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ.
ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ನಾಯಕ ಪ್ರಫುಲ್ ಪಟೇಲ್ ಈ ಬಗ್ಗೆ ಹೇಳಿಕೆ ನೀಡಿದ್ದು, ತಮ್ಮ ಪಕ್ಷದ ಮುಖ್ಯಸ್ಥ ಶರದ್ ಪಟೇಲ್ ಅವರು ಲೋಕಸಭೆ ಬದಲು ರಾಜ್ಯಸಭೆಗೆ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದಾರೆ.
ಸದ್ಯ, ಶರದ್ ಪವಾರ್ ಕೇಂದ್ರ ಕೃಷಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಮೇಲ್ಮನೆ ಚುನಾವಣೆ ಮಾರ್ಚ್ ತಿಂಗಳಲ್ಲಿ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

