ಈಗಿನ ಸುದ್ದಿ

ರಾಜ್ಯಸಭಾ ಸ್ಥಾನಕ್ಕೆ ಮಿಥುನ್ ಚಕ್ರವರ್ತಿ ಹೆಸರು ನಾಮನಿರ್ದೇಶನ

ರಾಜ್ಯಸಭಾ ಸ್ಥಾನಕ್ಕೆ ಮಿಥುನ್ ಚಕ್ರವರ್ತಿ ಹೆಸರು ನಾಮನಿರ್ದೇಶನ
Published On :

ಪಶ್ಚಿಮ ಬಂಗಾಳ: ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರ ಹೆಸರನ್ನು ನಾಮನಿದೇರ್ಶನ ಮಾಡಲಾಗಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಿಥುನ್ ಚಕ್ರವರ್ತಿ ಅವರ ಹೆಸರನ್ನು ನಾಮ ನಿರ್ದೇಶನ ಮಾಡಿದ್ದಾರೆ.

ತೃಣಮೂಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಿಥುನ್ ಅವರನ್ನು ಆಯ್ಕೆ ಮಾಡಲಾಗಿದೆ. ಮಿಥುನ್ ಅವರು ಅತ್ಯುತ್ತಮ ನಟರಾಗಿರುವುದಲ್ಲದೇ, ದೇಶದ ಸಂಸ್ಕೃತಿಗೆ ಒತ್ತು ನೀಡುತ್ತಾರೆ ಹಾಗೆ, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಇಂತಹ ವ್ಯಕ್ತಿಯನ್ನು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ನಾಮನಿರ್ದೇಶನ ಮಾಡುವುದು ಹೆಮ್ಮೆಯ ವಿಷಯ ಎಂದು ಮಮತಾ ಅವರು ಫೇಸ್‌ಬುಕ್‌ನಲ್ಲಿ ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.