ಈಗಿನ ಸುದ್ದಿ

ಬಾಬಾ ವಿರುದ್ಧ ವಿವಾದಾತ್ಮಕ ಹೇಳಿಕೆ: ಸ್ವರೂಪನಂದ ವಿರುದ್ಧ ಪಿಐಎಲ್

ಬಾಬಾ ವಿರುದ್ಧ ವಿವಾದಾತ್ಮಕ ಹೇಳಿಕೆ: ಸ್ವರೂಪನಂದ ವಿರುದ್ಧ ಪಿಐಎಲ್
Published On :

ಲಖನೌ: ಶಿರಡಿ ಸಾಯಿ ಬಾಬಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ದ್ವಾರಕಪೀಠದ

ಶಂಕರಾಚಾರ್ಯ ಸ್ವರೂಪನಂದ ಸರಸ್ವತಿ ಸ್ವಾಮೀಜಿ ವಿರುದ್ಧ ಲಖನೌನ ಸಾಯಿ ದೇವಸ್ಥಾನದ ಆಡಳಿತ ಮಂಡಳಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಗುರುವಾರ ಪಿಐಎಲ್ ದಾಖಲಿಸಿದೆ.
'ಶಿರಡಿ ಸಾಯಿಬಾಬಾ ದೇವರಲ್ಲ, ಅವರೊಬ್ಬ ಮಾನವ ಅವರನ್ನು ಅರಾಧಿಸಬೇಡಿ' ಎಂಬ ಅವಹೇಳನಕಾರಿ ಹೇಳಿಕೆ ನೀಡಿ ಸ್ವರೂಪನಂದ ಸರಸ್ವತಿ ಸ್ವಾಮೀಜಿ ವಿವಾದಕ್ಕೆ ಗುರಿಯಾಗಿದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.