ಈಗಿನ ಸುದ್ದಿ

ತವರಿಗೆ ಮರಳಿದ ಭಾರತೀಯ ನರ್ಸ್‌ಗಳು

ತವರಿಗೆ ಮರಳಿದ ಭಾರತೀಯ ನರ್ಸ್‌ಗಳು
Published On :

ನವದೆಹಲಿ: ಯುದ್ಧಪೀಡಿತ ಇರಾಕ್‌ನಲ್ಲಿ ಉಗ್ರರ ವಶದಿಂದ ಬಿಡುಗಡೆಗೊಂಡಿದ್ದ 46 ಮಂದಿ ನರ್ಸ್‌ಗಳು ಸೇರಿದಂತೆ 160 ಭಾರತೀಯರು ಭಾರತಕ್ಕೆ ಮರಳಿದ್ದಾರೆ.

ಇರಾಕ್‌ನಲ್ಲಿ ಉಗ್ರರಿಂದ ಬಿಡುಗಡೆಯಾಗಿ ಬಂದ 46 ಭಾರತೀಯ ನರ್ಸ್‌ಗಳನ್ನು ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಏರ್ ಇಂಡಿಯಾ ವಿಮಾನ ಇಂದು ಬೆಳಗ್ಗೆ 11.50ಕ್ಕೆ ಕೊಚ್ಚಿ ತಲುಪಿತು.

ಇರಾಕ್‌ನ ಆಂತರಿಕ ಸಂಘರ್ಷದಲ್ಲಿ ನಲುಗಿದ್ದ ಭಾರತೀಯ 46 ನರ್ಸ್‌ಗಳನ್ನು ಉಗ್ರರು ಗುರುವಾರ ಬಿಡುಗಡೆ ಮಾಡಿದ್ದರು. ನರ್ಸ್‌ಗಳನ್ನು ಕರೆತರಲು ಕೇಂದ್ರ ಸರ್ಕಾರ ಏರ್ ಇಂಡಿಯಾ ವಿಮಾನವನ್ನು ಕಳುಹಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.