ಈಗಿನ ಸುದ್ದಿ

ಆರ್ವಿ ಫಿಲಂಸ್‌ಗೆ 'ಉದಯೋನ್ಮುಖ ಚಿತ್ರ ನಿರ್ಮಾಣ ಸಂಸ್ಥೆ' ಪ್ರಶಸ್ತಿ

Published On :

ಬೆಂಗಳೂರು: ವಿದ್ಯಾರ್ಥಿಗಳೇ ಸದಸ್ಯರಾಗಿರುವ ಕಿರುಚಿತ್ರ ನಿರ್ಮಾಣ ಸಂಸ್ಥೆ ಆರ್ವಿ ಫಿಲಂಸ್‌ಗೆ 3ನೇ ಬೆಂಗಳೂರು ಅಂತಾರಾಷ್ಟ್ರೀಯ ಕಿರುಚಿತ್ರೋತ್ಸವದಲ್ಲಿ 'ಉದಯೋನ್ಮುಖ ಚಿತ್ರ ನೀರ್ಮಾಣ ಸಂಸ್ಥೆ' ಪ್ರಶಸ್ತಿ ಲಭಿಸಿದೆ.

ರಾಜೇಂದ್ರ ವಿನೋದ್ ಎಂಬ ವಿದ್ಯಾರ್ಥಿ ಈ ಸಂಸ್ಥೆಯನ್ನು ಸ್ಥಾಪಿಸಿದ್ದು, ಈ ಸಂಸ್ಥೆಯಲ್ಲಿರುವವರೆಲ್ಲರೂ 25 ವರ್ಷಕ್ಕಿಂತ ಕಡಿಮೆ ವಯಸ್ಸಿನ ಸದಸ್ಯರೆಂಬುದು ಮತ್ತು ಅವರೆಲ್ಲರೂ ವಿದ್ಯಾರ್ಥಿಗಳೇ ಎಂಬುದು ಗಮನಾರ್ಹ. ಈ ವರೆಗೂ ವಿವಿಧ ಭಾಷೆಗಳಲ್ಲಿ ಸುಮಾರು 6 ಕಿರುಚಿತ್ರ, ಒಂದು ಸಾಕ್ಷ್ಯಚಿತ್ರ ಹಾಗೂ ಒಂದು ಜಾಹಿರಾತು ಚಿತ್ರ ನಿರ್ಮಿಸಿದ್ದೇವೆ ಎಂದು ಸಂಸ್ಥೆಯ ಸದಸ್ಯರು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.