ಈಗಿನ ಸುದ್ದಿ

ಕೇಂದ್ರ ಬಜೆಟ್: ಯಾವುದು ಕಡಿಮೆ, ಯಾವುದು ಜಾಸ್ತಿ

ಕೇಂದ್ರ ಬಜೆಟ್: ಯಾವುದು ಕಡಿಮೆ, ಯಾವುದು ಜಾಸ್ತಿ
Published On :

ನವದೆಹಲಿ: ಮಧ್ಯಮ ವರ್ಗದ ಜನತೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ಕೆಲವೊಂದು ಅಗತ್ಯ ವಸ್ತುಗಳ ದರವನ್ನು ಕೇಂದ್ರ ಸರ್ಕಾರ ಕಡಿಮೆ ಮಾಡಿದೆ.

ಮಧ್ಯಮ ವರ್ಗದ ಜನತೆಗೆ ಅನುಕೂಲವಾಗುವಂತ ಹಲವಾರು ಕ್ರಮಗಳನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದ್ದು, ಎಲೆಕ್ಟ್ರಾನಿಕ್ಸ್ ಉಪಕರಣಗಳಾದ ಕಂಪ್ಯೂಟರ್, ಟಿವಿ, ಮೊಬೈಲ್ ದರಗಳನ್ನು ಕಡಿಮೆ ಮಾಡಿದೆ.

ಯಾವುದು ಇಳಿಕೆ:
 * ಎಲ್ ಸಿಡಿ ಟಿವಿ ಸುಂಕ ವಿನಾಯಿತಿ
* ವಜ್ರ ಮತ್ತು ಅತ್ಯಮೂಲ್ಯ ಹರಳುಗಳ ದರ ಇಳಿಕೆ
* ಮೊಬೈಲ್ ಫೋನ್ ದರ ಕಡಿಮೆ
* ಸೋಪು ಹಾಗೂ ತೈಲ ಉತ್ಪನ್ನಗಳ ದರ ಇಳಿಕೆ
* ಪಾದರಕ್ಷೆಗಳ ಮೇಲಿನ ಅಬಕಾರಿ ಸುಂಕ ಶೇ 12 ರಿಂದ ಶೇ 6ಕ್ಕೆ ಇಳಿಕೆ
* ಸಿಆರ್ ಟಿ ವಿ ದರ ಇಳಿಕೆ.
* ಎಲ್ ಇಡಿ ಪ್ಯಾನೆಲ್ ಮೇಲಿನ ಕಸ್ಟಮ್ ಸುಂಕ ಇಲ್ಲ(19 ಇಂಚಿನ ತನಕ)
* ಪರ್ಸನಲ್ ಕಂಪ್ಯೂಟರ್, ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ದರ ಇಳಿಕೆ.
* ಕ್ರೀಡಾ ಸಾಮಗ್ರಿಗಳ ದರದಲ್ಲಿ ಇಳಿಕೆ
* ಸಿದ್ಧ ಆಹಾರಗಳು, ಔಷಧಗಳ ದರ ಇಳಿಕೆ

* ರೆಡಿಮೇಡ್ ಹಾಗೂ ಬ್ರಾಂಡೆಡ್ ಬಟ್ಟೆಗಳ ದರ ಇಳಿಕೆ
* ಸೌರಶಕ್ತಿ ಉತ್ಪನ್ನಗಳ ಯೂನಿಟ್ ದರ ಇಳಿಕೆ
* ಫ್ರಿಡ್ಜ್ ದರ ಇಳಿಕೆ
* ಸ್ಟೀಲ್ ಉತ್ಪನ್ನ ದರ ಇಳಿಕೆ

ಯಾವುದು ಏರಿಕೆ:
* ಸೌಂದರ್ಯ ವರ್ಧಕಗಳ ದರ ಏರಿಕೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.