ಈಗಿನ ಸುದ್ದಿ

6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ

6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ
Published On :

ನವದೆಹಲಿ:  ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದಾಗ ಹಿಂದಿನ ಸರ್ಕಾರ ನೇಮಿಸಿದ್ದ ರಾಜ್ಯಪಾಲರುಗಳನ್ನು ಬದಲಾವಣೆ ಮಾಡುವ ಎಲ್ಲ ಸೂಚನೆಗಳನ್ನು ನೀಡಿತ್ತು. ಇದಕ್ಕೆ ಸಂಬಂಧಿಸಿದಂತೆ ಕೆಲವು ರಾಜ್ಯಗಳಲ್ಲಿ ರಾಜ್ಯಪಾಲರುಗಳು ರಾಜಿನಾಮೆ ನೀಡಿ ಹೊರನಡೆಯಬೇಕಾಗಿ ಬಂದಿತ್ತು. ಇದೀಗ ಕೇಂದ್ರ ಸರ್ಕಾರ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಿಸಿದೆ.


ನೂತನ ರಾಜ್ಯಪಾಲರುಗಳ ಪಟ್ಟಿ

ರಾಮ್ ನಾಯಕ್- ಉತ್ತರ ಪ್ರದೇಶ
ಓಂ ಪ್ರಕಾಶ್ ಕೊಹ್ಲಿ - ಗುಜರಾತ್
ಕೇಸರಿನಾಥ್ ತ್ರಿಪಾಠಿ- ಪಶ್ಚಿಮ ಬಂಗಾಳ
ಬಲರಾಂಜಿ ದಾಸ್ ಟಂಡನ್-  ಛತ್ತೀಸ್ಗಢ
ಪದ್ಮನಾಭ ಆಚಾರ್ಯ- ನಾಗಾಲ್ಯಾಂಡ್ ಹಾಗು ತ್ರಿಪುರ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.