ಜು.18ಕ್ಕೆ ಡಿಜಿಟಲ್ ವಸ್ತು ಪ್ರದರ್ಶನ
ಬೆಂಗಳೂರು: ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘದ ವತಿಯಿಂದ ಜುಲೈ 18 ರಿಂದ 20 ರವರೆಗೆ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘದ ಅಧ್ಯಕ್ಷ ಬಿ. ಎಸ್. ಶಶಿಧರ್, ಕೋರಮಂಗಲ
ಒಳಾಂಗಣ ಕ್ರೀಡಾಂಗಣದಲ್ಲಿ ಅಂತರಾಷ್ಟ್ರಿಯ ಮಟ್ಟದ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿದ್ದು, ಹಲವಾರು ಜಿಲ್ಲೆ ಮತ್ತು ತಾಲ್ಲುಕುಗಳಿಂದ ಛಾಯಾಚಿತ್ರ ಗ್ರಾಹಕರು ಪ್ರದರ್ಶನದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ವೃತ್ತಿಪರ ಛಾಯಾಚಿತ್ರ ಗ್ರಾಹಕರಿಗೆ ಅನುಕೂಲ ವಾಗಲೇಂದು ಈ ಪ್ರದರ್ಶನ ಹಮ್ಮಿಕೊಂಡಿದ್ದು, ರಾಜ್ಯದ ಎಲ್ಲಾ ಛಾಯಾಗ್ರಾಹಕರು ಇದರಲ್ಲಿ ಭಾಗವಹಿಸಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

