ಈಗಿನ ಸುದ್ದಿ

ಅತ್ಯಾಚಾರದ ವಿರುದ್ಧ ಪ್ರತಿಭಟನಾ ರ್ಯಾಲಿ

Published On :

ಬೆಂಗಳೂರು: ಮುಗ್ಧ ಮಕ್ಕಳ ಮೇಲಿನ ಅತ್ಯಾಚಾರವನ್ನು ವಿರೋಧಿಸಿ ಶ್ರದ್ಧಾ ಪೋಷಕರ ಸಂಘ ಜುಲೈ 27 ರಂದು ರಾಜಾಜಿನಗರದ 6ನೇ ವಿಭಾಗದಲ್ಲಿ ಪ್ರತಿಭಟನಾ ನಿರತ ರ್ಯಾಲಿಯನ್ನು ಹಮ್ಮಿಕೊಂಡಿದೆ. ರಾಜಾಜಿನಗರ 6ನೇ ವಿಭಾಗದ ಗಣಪತಿ ಸೇವಾ ಸಮಿತಿ ದೇವಸ್ಥಾನದಲ್ಲಿ ಬೆಳಿಗ್ಗೆ 9.30ಕ್ಕೆ ಪ್ರಾರಂಭವಾಗುವ ಈ ರ್ಯಾಲಿಗೆ  ಶ್ರದ್ಧಾ ಪೋಷಕರ ಸಂಘದ ಅಧ್ಯಕ್ಷ ಆರ್.ವಿ.ಹರೀಶ್ ಚಾಲನೆ ನೀಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.