ಈಗಿನ ಸುದ್ದಿ

ಆಮ್ ಆದ್ಮಿಯಿಂದ 'ಕಸದಿಂದ ಮುಕ್ತಿ' ಅಭಿಯಾನ

Published On :

ಬೆಂಗಳೂರು: ಆಮ್ ಆದ್ಮಿ ಪಕ್ಷ(ಎಎಪಿ) ನಗರದಲ್ಲಿ ಕಸ ವಿಲೇವಾರಿ ಸಮಸ್ಯೆಗೆ ಮುಕ್ತಿ ನೀಡುವ ಉದ್ದೇಶದಿಂದ ಆಗಸ್ಟ್ 3 ರಂದು 'ಕಸದಿಂದ ಮುಕ್ತಿ' ಎಂಬ ಅಭಿಯಾನ ಹಮ್ಮಿಕೊಂಡಿದೆ.

ಬಿ.ಟಿ.ಎಂ. ಲೇಔಟ್‌ನಲ್ಲಿರುವ ಬಾಲಾಜಿ ವೆಜ್ ಹೋಟೆಲ್‌ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ರವಿಕೃಷ್ಣ ರೆಡ್ಡಿ ಅವರು ಕಸದ ಸಮಸ್ಯೆ ನಿರ್ಮೂಲನೇ ಮಾಡಲು , ಮನೆಗಳಲ್ಲಿಯೇ ಒಣ, ಹಸಿ, ಹಾನಿಕಾರಕ ತ್ಯಾಜ್ಯವನ್ನು ವಿಂಗಡಿಸಿ ಮರುಬಳಕೆ, ಸಂಸ್ಕರಣೆಗೆ ಸಹಕರಿಸಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.