ಈಗಿನ ಸುದ್ದಿ

ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ; ತಡೆಯಾಜ್ಞೆ ತೆರವು

ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ; ತಡೆಯಾಜ್ಞೆ ತೆರವು
Published On :

ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ನಡೆಸಿದ್ದ ಪ್ರಕರಣದ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಮಂಗಳವಾರ ಸುಪ್ರೀಂ ಕೋರ್ಟ್ ತೆರವುಗೊಳಿಸಿದೆ.

2012 ಜನವರಿ 27ರಂದು ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದೀಗ ಸುಪ್ರೀಂ ತಡೆಯಾಜ್ಞೆಯನ್ನು ತೆರವುಗೊಳಿಸಿದ್ದರೂ ಎಸ್ಸೆಂ ಕೃಷ್ಣ ವಿರುದ್ಧದ ತಡೆಯಾಜ್ಞೆ ಮುಂದುವರಿಕೆಯಾಗಲಿದೆ.

ಆದಾಗ್ಯೂ, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಧರಂ ಸಿಂಗ್, ಹೆಚ್‌ಡಿ ಕುಮಾರಸ್ವಾಮಿ ಸೇರಿದಂತೆ 11 ಐಎಎಸ್ ಅಧಿಕಾರಿಗಳ ವಿರುದ್ಧದ ಪ್ರಕರಣದ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ.

ಸಾಮಾಜಿಕ ಕಾರ್ಯಕರ್ತ ಅಬ್ರಾಹಿಂ  ನೀಡಿದದೂರಿನ ಮೇರೆಗೆಧರಂ ಸಿಂಗ್ಮತ್ತು ಕುಮಾರಸ್ವಾಮಿವಿರುದ್ಧ ತನಿಖೆಗೆ ಆದೇಶ ನೀಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.