ವಾಯುಸೇನೆಗೆ ಸೇರಿದ ಹರ್ಕ್ಯುಲಿಸ್ ವಿಮಾನ ಪತನ, 5 ಸಾವು

ಗ್ವಾಲಿಯರ್: ಭಾರತೀಯ ವಾಯುಸೇನೆಗೆ ಸೇರಿದ ಸೂಪರ್ ಹರ್ಕ್ಯುಲಿಸ್ ವಿಮಾನ ಶುಕ್ರವಾರ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಪತನವಾಗಿದೆ. ವಿಮಾನದಲ್ಲಿದ್ದ ಐವರು ಸಿಬ್ಬಂದಿಗಳು ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ ಉತ್ತರ ಪ್ರದೇಶದ ಆಗ್ರಾದಿಂದ ಹೊರಟಿದ್ದ ಸೂಪರ್ ಹರ್ಕ್ಯುಲಿಸ್ ಸಿ-130ಜೆ ವಿಮಾನ ಮಧ್ಯಾಹ್ನ 72 ಕಿ.ಮೀ.ದೂರದಲ್ಲಿರುವ ಮಧ್ಯಪ್ರದೇಶ-ರಾಜಸ್ಥಾನ ಗಡಿಯಲ್ಲಿ ಪತನವಾಗಿದೆ.
ವಿಶೇಷ ಕಾರ್ಯಚರಣೆಗಾಗಿ ಬಳಸಲಾಗುತ್ತಿದ್ದ ಈ ವಿಮಾನವನ್ನು ಇತ್ತೀಚಿಗೆ ಮಲೇಷ್ಯಾ ವಿಮಾನ ಪತ್ತೆ ಕಾರ್ಯಚರಣೆಗೂ ಬಳಸಿಕೊಳ್ಳಲಾಗಿತ್ತು. ಅಲ್ಲದೆ ಉತ್ತರಾಖಂಡ್ ಪ್ರವಾಹ ಪರಿಹಾರದ ವೇಳೆಯೂ ಬಳಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


