ಈಗಿನ ಸುದ್ದಿ

230 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ

230 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ
Published On :

ಬೆಂಗಳೂರು: ಬೆಂಗಳೂರಿನ ಬಾಲ್ಡ್‌ವಿನ್ ಮೆಥಡಿಸ್ಟ್ ಕಾಲೇಜಿನಲ್ಲಿ ನಡೆದ ಘಟಿಕೋತ್ಸವ ಕಾರ್ಯಕ್ರಮದಲ್ಲಿ 230 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.

ಇತ್ತೀಚೆಗೆ ನಡದ ಘಟಿಕೋತ್ಸವ ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಪೀಪಲ್ ಟ್ರೀ ಆಸ್ಪತ್ರೆಯ ಮುಖ್ಯಸ್ಥ ಡಾ.ಚಂದ್ರಶೇಖರ ಚಿಕ್ಕಮುನಿಯಪ್ಪ ಅವರು ಆಗಮಿಸಿದ್ದರು. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಗುರಿಯ ಕೊರತೆ ಎದ್ದು ಕಾಣುತ್ತಿದೆ ಎಂದ ಅವರು, ವಿದ್ಯಾರ್ಥಿಗಳು ಯಾವುದೇ ಆಕರ್ಷಣೆಗಳಿಗೆ ಒಳಗಾಗದೇ ತಮ್ಮ ಗುರಿ ಅಥವಾ ಸಾಧನೆಯತ್ತ ಪ್ರಯತ್ನ ಮುಂದುವರೆಸಬೇಕು ಎಂದು ಕಿವಿಮಾತು ಹೇಳಿದರು.

ಘಟಿಕೋತ್ಸವ ಕಾರ್ಯಕ್ರಮದ ವೇಳೆ ಕಾಲೇಜಿನ ಪ್ರಾಂಶುಪಾಲರಾದ ಜೋಶ್ವಾ ಸಾಮ್ಯುಯಲ್ ಮತ್ತು ಡಾ.ಸುಪ್ರಜಾ ಚಂದ್ರಶೇಖರ್ ಅವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.