ಸ್ಪೀಕರ್ ಮೀರಾ ಕುಮಾರ್ಗೆ ಸೋಲು

Published On :
ಬಿಹಾರ: 2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಪೀಕರ್ ಮೀರಾ ಕುಮಾರ್ ಸೋತಿದ್ದಾರೆ.
ಸಸಾರಾಂ ಲೋಕಸಭಾ ಕ್ಷೇತ್ರದ ಜನತೆ ಮೀರಾ ಕುಮಾರ್ ಅವರನ್ನು ತಿರಸ್ಕರಿಸಿದ್ದು, ಕೇವಲ 192,213 ಮತಗಳನ್ನು ಗಳಿಸುವುದರ ಮುಖಾಂತರ ಸೋಲು ಕಂಡಿದ್ದಾರೆ. ಸಸಾರಾಂ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ಛೇಡಿ ಪಸ್ವಾನ್ ಗೆಲುವು ಸಾಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


