ಧಾರವಾಡ: ಪ್ರಹ್ಲಾದ ಜೋಶಿಗೆ ಗೆಲುವು

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ನ ವಿನಯ್ ಕುಲಕರ್ಣಿ ವಿರುದ್ಧ ಭರ್ಜರಿ ಗೆಲವು ಸಾಧಿಸಿದ್ದಾರೆ.
- ಗೆದ್ದ ಅಭ್ಯರ್ಥಿ - ಪ್ರಹ್ಲಾದ ಜೋಶಿ
- ಪಡೆದ ಮತಗಳು - 5,44,857
- ಗೆಲುವಿನ ಅಂತರ - 1,13,348
- ಹಿಂದಿನ ಸಂಸದರು - ಪ್ರಹ್ಲಾದ ಜೋಶಿ
ಪ್ರತಿಸ್ಪರ್ಧಿಗಳು
1. ವಿನಯ ಕುಲಕರ್ಣಿ (ಕಾಂಗ್ರೆಸ್), ಪಡೆದ ಮತಗಳು- 4,31,509
2. ಹನುಮಂತಪ್ಪ ಬಂಕಾಪುರ (ಜೆಡಿಎಸ್), ಪಡೆದ ಮತಗಳು-8,834
ನೋಟಾ ಮತಗಳು- 12,934
ಕ್ಷೇತ್ರದ ಒಟ್ಟು ಮತದಾರರು - 15,76,972
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


