ಈಗಿನ ಸುದ್ದಿ

ಉಗ್ರ ಅಬು ಉಕಶ ಹತ್ಯೆ

ಉಗ್ರ ಅಬು ಉಕಶ ಹತ್ಯೆ
Published On :

ಜಮ್ಮು: ಗಡಿಭಾಗದಲ್ಲಿ ಕಾರ್ಯಾಚರಣೆ ಮುಂದುವರೆಸಿರುವ ಭಾರತೀಯ ಸೇನಾಪಡೆ ಎಲ್‌ಇಟಿ ಕಮಾಂಡರ್ ಅಬು ಉಕಶನನ್ನು ಹತ್ಯೆ ಮಾಡಿದೆ.

ಜಮ್ಮು ಕಾಶ್ಮೀರದ ಹಂದ್ವಾರದಲ್ಲಿ ಉಗ್ರ ಅಬು ಉಕಶ ಭಾರತೀಯ ಸೇನಾಪಡೆಗೆ ಬಲಿಯಾಗಿದ್ದಾನೆ.

ಎಲ್‌ಇಟಿ ಲಷ್ಕರ್ -ಇ-ತೋಯ್ಬಾ  ಸಂಘಟನೆಯ ಕಮಾಂಡರ್ ಅಬು ಉಕಶ ಅನೇಕ ಬಾಂಬ್ ಸ್ಫೋಟದಲ್ಲಿ ಭಾಗಿಯಾಗಿದ್ದನು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.