ಮಾಜಿ ಸಚಿವ ರಾಮದಾಸ್ ಅವರು ಆತ್ಮಹತ್ಯೆಗೆ ಯತ್ನಿಸಿದ ಹಿನ್ನಲೆಯಲ್ಲಿ ಮನನೊಂದ ಬೆಂಬಲಿಗ ನವೀನ್ ಎಂಬುವವರು ನೇಣು ಬಿಗಿದುಕೊಂಡಿದ್ದರು.
ನವೀನ್ ಅವರನ್ನು ಜೆಎಸ್‌ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೈಸೂರಿನ ವಿದ್ಯಾರಣ್ಯಪುರದ ನಿವಾಸಿಯಾಗಿದ್ದ ನವೀನ್(29), ಆಟೋ ಚಾಲಕರಾಗಿದ್ದರು.