![]() | ಗ್ಯಾಜೆಟ್ ಗೀಳಿಗೆ ಹಳ್ಳಿಗಳೂ ಹೊರತಲ್ಲ: ಗ್ರಾಮೀಣ ಪ್ರದೇಶಗಳಲ್ಲಿ ಫೋನ್ಗೆ ವ್ಯಸನಿಗಳಾದ ಮಕ್ಕಳಿಗೆ ವೈದ್ಯರಿಂದ ಸಲಹೆತಂತ್ರಜ್ಞಾನ ಅಭಿವೃದ್ಧಿಯಾದಂತೆ ಅನುಕೂಲಕ್ಕೆ ಸಮನಾಗಿ ಹೊಸ ಹೊಸ ಸಮಸ್ಯೆಗಳೂ ಆರಂಭವಾಗುತ್ತಿದ್ದು, ನಗರ ಪ್ರದೇಶಗಳಂತೆಯೇ ಗ್ರಾಮೀಣ ಭಾಗದ ಮಕ್ಕಳೂ ಕೂಡ ಗ್ಯಾಜೆಟ್ ಗೀಳಿಗೆ ತುತ್ತಾಗುತ್ತಿದ್ದಾರೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. |
![]() | ಮಹಿಳೆಯರಲ್ಲಿ ಪೌಷ್ಟಿಕತೆ: ಕುಟುಂಬಕ್ಕೆ ಆಧಾರಸ್ತಂಭವಾದ ಮಹಿಳೆಗೆ ಪೌಷ್ಟಿಕ ಆಹಾರ ಎಷ್ಟು ಮುಖ್ಯ ಗೊತ್ತಾ?ಊಟ ಬಲ್ಲವನಿಗೆ ರೋಗವಿಲ್ಲ ,ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಗಾದೆ ಮಾತು ಎಲ್ಲರಿಗೂ ಗೊತ್ತಿರುವಂತದ್ದೇ .ಏನು ತಿನ್ನಬೇಕು? ಯಾವಾಗ ತಿನ್ನಬೇಕು?ತಿನ್ನುವ ಆಹಾರ ಹೇಗಿರಬೇಕು? ಎಂಬುದನ್ನು ನಾವು ಚೆನ್ನಾಗಿ ಅರಿತಿದ್ದರೆ ರೋಗಗಳಿಂದ ನಮ್ಮನ್ನು ರಕ್ಷಿಸಿಕೊಳ್ಳಬಹುದು ಎಂಬುದೇ ಈ ಮಾತಿನ ಅರ್ಥ. |
![]() | ಸರಿಯಾದ ಪಾದರಕ್ಷೆಗಳ ಆಯ್ಕೆ ಏಕೆ ಮುಖ್ಯ? ಫಿಟ್ನೆಸ್ ಗೆ ಹೊಂದುವ ಶೂಗಳನ್ನು ಆರಿಸುವುದು ಹೇಗೆ?ಶೂಗಳು ಮತ್ತು ಪಾದರಕ್ಷೆಗಳು ಆರೋಗ್ಯ ಮತ್ತು ಫಿಟ್ನೆಸ್ಗೆ ಸಹಾಯಕವಾಗಿವೆ. ನಾವು ಸರಾಸರಿ ಜೀವಿತಾವಧಿಯಲ್ಲಿ ಭೂಮಿಯ ಸುತ್ತಳತೆಯ ಐದು ಪಟ್ಟು ಹೆಚ್ಚು ನಡೆಯುತ್ತೇವೆ. ನಮ್ಮ ಪಾದಗಳಿಗೆ ರಕ್ಷಣೆ ನೀಡುವ ಪಾದರಕ್ಷೆಗಳ ಬಗ್ಗೆ ನಾವು ಗಮನ ಹರಿಸುವುದು ಕಡಿಮೆಯೇ. |
![]() | 'ಅಭ್ಯಂಗಂ ಶಿರಸಹಿತ ದೇಹ ತೈಲ ಮರ್ದನಮ್': ಅಭ್ಯಂಗ ಸ್ನಾನ ರೂಡಿಸಿಕೊಳ್ಳಿರಿ, ಆರೋಗ್ಯವಾಗಿರಿ!ಆಯುರ್ವೇದ ವೈದ್ಯಕೀಯ ಭಾಗವಾದ ಅಷ್ಟಾಂಗ ಹೃದಯಂ ಪ್ರಕಾರ, ಅಭ್ಯಂಗವನ್ನು ಸತತವಾಗಿ ಅಭ್ಯಾಸ ಮಾಡಿದರೆ, ಅದರಿಂದ ಆಯಾಸ ನಿವಾರಣೆಯಾಗುತ್ತದೆ, ವಯಸ್ಸಾದ ನಂತರ ಎದುರಾಗುವ ಸಮಸ್ಯೆಗಳನ್ನು ತಡೆಗಟ್ಟುತ್ತದೆ. |
![]() | ಮಹಾಶಿವರಾತ್ರಿ: ಉಪವಾಸ ವೇಳೆ ಏನು ಮಾಡಬೇಕು, ಏನನ್ನು ಮಾಡಬಾರದು?ಶಿವನನ್ನು ಆರಾಧಿಸುವ ಮಹಾಶಿವರಾತ್ರಿಯನ್ನು ದೇಶಾದ್ಯಂತ ಅತ್ಯುತ್ಸಾಹ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ವರ್ಷ ಫೆಬ್ರವರಿ 18 ರಂದು ಈ ಹಬ್ಬ ಆಚರಣೆಗೆ ಸಿದ್ಧತೆಗಳು ಭರದಿಂದ ಸಾಗಿದೆ. |
![]() | ಮೆಂತ್ಯ ಬೀಜದಲ್ಲಿ ಅಡಗಿದೆ ಹಲವು ಆರೋಗ್ಯಕಾರಿ ಪ್ರಯೋಜನ; ಅವುಗಳನ್ನು ತಿಳಿದು ಇಂದೇ ಸೇವಿಸಲು ಪ್ರಾರಂಭಿಸೋಣ!ನಗರ ಪ್ರದೇಶ ಸೇರಿದಂತೆ ಹಳ್ಳಿಗಳಲ್ಲಿಯೂ ಇಂದು ಜನರ ಜೀವನಶೈಲಿ ಒತ್ತಡ, ಯಾಂತ್ರೀಕೃತ ಬದುಕು ಎಂಬಂತಾಗಿದೆ. ಈ ಕೆಟ್ಟ ಜೀವನಶೈಲಿಯಿಂದ 35-40 ವರ್ಷಕ್ಕೆ ಜನರು ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ದೇಹದಲ್ಲಿ ಮೆಟಾಬಾಲಿಕ್ ಸಿಂಡ್ರೋಮ್ ಹೆಚ್ಚುತ್ತಿದ್ದು, ಮಧುಮೇಹವು ಅವುಗಳಲ್ಲಿ ಒಂದಾಗಿದೆ. |
![]() | ಆತ್ಮಹತ್ಯೆ ಸಮಸ್ಯೆಯನ್ನು ನಿರ್ಲಕ್ಷ್ಯಿಸಲಾಗುತ್ತಿದೆ, ತಡೆಗಟ್ಟುವ ಕೆಲಸ ಆಗಲಿ: ನಿಮ್ಹಾನ್ಸ್ ಪ್ರಾಧ್ಯಾಪಕಿ ಪ್ರಭಾ ಎಸ್ ಚಂದ್ರಮಾನಸಿಕ ಆರೋಗ್ಯವನ್ನು ಒಂದು ರೀತಿಯ ಕಳಂಕ ಎಂಬಂತೆ ನೋಡುವುದರಿಂದ ಸಮಾಜ ಮುಂದೆ ಬಂದಿದ್ದು, ಇಂದಿನ ಯುವಕರು ಮಾನಸಿಕ ಆರೋಗ್ಯಕ್ಕೆ ಅಗತ್ಯವಿರುವ ಚಿಕಿತ್ಸೆ, ನೆರವನ್ನು ಆರಂಭಿಕ ಹಂತಗಳಲ್ಲೇ ಪಡೆಯಲು ಮುಂದಾಗುತ್ತಿದ್ದಾರೆ. |
![]() | ಹೆಚ್ಚಿನ ಕ್ಯಾಲೊರಿಗಳನ್ನು ಬರ್ನ್ ಮಾಡಲು ರಿವರ್ಸ್ ವಾಕಿಂಗ್ ಮಾಡಿರಿವರ್ಸ್ ವಾಕಿಂಗ್ ಕೀಲು, ಗ್ಲುಟ್ಸ್ ಮತ್ತು ಕ್ವಾಡ್ರೈಸ್ಪ್ಗಳಂತಹ ಸ್ನಾಯುಗಳ ಪ್ರತ್ಯೇಕ ಗುಂಪನ್ನು ತೊಡಗಿಸುತ್ತದೆ. ಸ್ಥಿರತೆ ಮತ್ತು ಸಮತೋಲನ ಸಾಧಿಸಲು ಸಹಾಯ ಮಾಡುತ್ತದೆ. ನಿಯಮಿತ ರಿವರ್ಸ್ ವಾಕಿಂಗ್ ಕೆಳಗಿನ ಕೀಲುಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುವಾಗ ಕೆಳ ಕಾಲುಗಳಲ್ಲಿ ಸ್ನಾಯು ಸಹಿಷ್ಣುತೆಯನ್ನು ಸುಧಾರಿಸುತ್ತದೆ. |
![]() | ಭಾವನಾತ್ಮಕ ಆಘಾತಗಳಿಗೆ ಯೋಗ, ಧ್ಯಾನದಂತಹ ಪುನಶ್ಚೇತನಕಾರಿ ಚಿಕಿತ್ಸೆಯನ್ನು ಅಳವಡಿಸಿಕೊಳ್ಳಿ...ಯೋಗ ಮತ್ತು ಧ್ಯಾನವು ಪುರಾತನ ಪುನಶ್ಚೇತನಕಾರಿ ವಿಜ್ಞಾನಗಳಾಗಿದ್ದು, ಮನಸ್ಸು, ಆತ್ಮ ಮತ್ತು ದೇಹವನ್ನು ಸಮಗ್ರವಾಗಿ ಗುಣಪಡಿಸಲು ಚಿಕಿತ್ಸೆಯಾಗಿ ಬಳಸಬಹುದು. ದೇಹವನ್ನು ಆರೋಗ್ಯವಾಗಿಡಲು, ಮನಸ್ಸನ್ನು ಬಲಪಡಿಸಲು ಮತ್ತು ಆತ್ಮವನ್ನು ಶಾಂತಗೊಳಿಸಲು ಈ ಎರಡಕ್ಕಿಂತ ಉತ್ತಮವಾಗಿ ಬೇರೇನು ಕಾರ್ಯನಿರ್ವಹಿಸುವುದಿಲ್ಲ. |
![]() | ಮಾನಸಿಕ ಆರೋಗ್ಯ ವರ್ಧನೆಗೆ ಏನು ಮಾಡಬೇಕು? ಈ 15 ಸೂತ್ರಗಳನ್ನು ಪಾಲಿಸಿದರೆ ಸಾಕು! (ಚಿತ್ತ ಮಂದಿರ)ಡಾ. ಸಿ. ಆರ್. ಚಂದ್ರಶೇಖರ್, ಮನೋವೈದ್ಯ ಯಾವುದೇ ವ್ಯಕ್ತಿಯ ಪೂರ್ಣ ಆರೋಗ್ಯಕ್ಕೆ, ಕೌಶಲ ಸಾಮರ್ಥ್ಯ ಸಾಧನೆಗಳಿಗೆ ಮನಸ್ಸೇ ತಾಯಿ. ಮನಸು ನೆಮ್ಮದಿಯಿಂದ ಇದ್ದು, ಅದರ ಆರೋಗ್ಯ ಚೆನ್ನಾಗಿದ್ದಾರೆ ಆತ/ ಆಕೆ ಚೆನ್ನಾಗಿ ಆಲೋಚಿಸಬಲ್ಲ. ಚಿಂತನ-ಮಂಥನ ಮಾಡಬಲ್ಲ. |
![]() | ಭಾರತದ 62,100 ಸೇರಿ, 2020ರಲ್ಲಿ ವಿಶ್ವದಾದ್ಯಂತ 740,000 ಕ್ಕೂ ಹೆಚ್ಚು ಕ್ಯಾನ್ಸರ್ ಪ್ರಕರಣಗಳಿಗೆ ಆಲ್ಕೊಹಾಲ್ ಕಾರಣ: ಸಂಶೋಧನಾ ವರದಿಕಳೆದ ವರ್ಷ ವಿಶ್ವದಾದ್ಯಂತ 740,000 ಕ್ಕೂ ಹೆಚ್ಚು ಕ್ಯಾನ್ಸರ್ ಪ್ರಕರಣಗಳಿಗೆ ಆಲ್ಕೊಹಾಲ್ ಕಾರಣವಾಗಿದೆ ಎಂಬ ಆಘಾತಕಾರಿ ಅಂಶವನ್ನು ಸಂಶೋಧನಾ ವರದಿಯೊಂದು ಹೊರಹಾಕಿದೆ. |
