
ಬೆಂಗಳೂರು/ಬೆಳಗಾವಿ: ಕಳೆದ ರಾತ್ರಿ ಬೆಂಗಳೂರಿನ ಡಾಲರ್ಸ್ ಕಾಲೊನಿಯ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿರುವ ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ಇಂದು ಬುಧವಾರ ಅವರ ಸ್ವಗ್ರಾಮ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನಡೆಯಲಿದೆ.
Advertisement