ಅಯೋಧ್ಯೆ ರಾಮಮಂದಿರ LIVE: 500 ವರ್ಷಗಳ ಕಾಯುವಿಕೆ ಅಂತ್ಯ; ರಾಮಲಲ್ಲಾ ವಿಗ್ರಹಕ್ಕೆ ಪ್ರಾಣಪ್ರತಿಷ್ಠಾಪನೆ

ಸತತ 500 ವರ್ಷಗಳಿಗೂ ಅಧಿಕ ಹೋರಾಟದ ಅಂತಿಮ ಫಲವಾಗಿ ಇಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದ್ದು, ಬಾಲರಾಮನ ಪ್ರತಿಷ್ಠಾಪನಾ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರುತ್ತಿದೆ.
PM Modi unveils Ram Lalla idol
PM Modi unveils Ram Lalla idol

ಅಯೋಧ್ಯೆ: ಬರೊಬ್ಬರಿ 5 ಶತಮಾನಗಳ ಹೋರಾಟ ಮತ್ತು ದಶಕಗಳ ಕಾಯುವಿಕೆ ಕೊನೆಗೂ ಅತ್ಯವಾಗಿದ್ದು, ಅಯೋಧ್ಯೆ ರಾಮಮಂದಿರ ಕೊನೆಗೂ ಉದ್ಘಾಟನೆಯಾಗಿ, ರಾಮಲಲ್ಲಾ ವಿಗ್ರಹಕ್ಕೆ ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ.

ಸುಮಾರು 496 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ (Ram Mandir) ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ (Ram Lalla) ಪ್ರಾಣಪ್ರತಿಷ್ಠಾಪನೆ ) ನೆರವೇರಿಸಲಾಗಿದೆ. ಇದರೊಂದಿಗೆ ರಾಮಮಂದಿರವು ಉದ್ಘಾಟನೆಯಾದಂತಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com