PM Modi visit to Bengaluru | ಕರ್ನಾಟಕದಲ್ಲಿ 15,600 ಕೋಟಿ ರೂ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿ ಇಂದು ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದು, ನಮ್ಮ ಮೆಟ್ರೋದ ಬಹುನಿರೀಕ್ಷಿತ 'ಪಿಂಕ್ ಲೈನ್' ಅನ್ನು ಉದ್ಘಾಟಿಸಲಿದ್ದಾರೆ. ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ನಮ್ಮ ಮೆಟ್ರೋ ಮಾರ್ಗ ಉದ್ಘಾಟನೆಯಾಗಲಿದೆ.
Namma Metro Pink line to be inaugurated
ಉದ್ಗಾಟನೆಗೆ ಸಜ್ಜಾಗಿರುವ ನಮ್ಮ ಮೆಟ್ರೋ ಪಿಂಕ್ ಲೈನ್

ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ರಾಜ್ಯಪಾಲೆ ಡಾ ಸುಧಾ ಯಾದವ್, ಸಿಎಂ ಡಿ ಕೆ ಶಿವಕುಮಾರ್ ಬರಮಾಡಿಕೊಂಡರು. 

Summary

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ. ನಗರ ಸಾರಿಗೆ, ವಿದ್ಯುತ್ ಪ್ರಸರಣ, ನವೀಕರಿಸಬಹುದಾದ ಇಂಧನ, ಪೆಟ್ರೋಲಿಯಂ ಮೂಲಸೌಕರ್ಯ, ತ್ಯಾಜ್ಯ ನಿರ್ವಹಣೆ ಹಾಗೂ ರೈಲ್ವೆ ಸೇರಿದಂತೆ ವಿವಿಧ ಕ್ಷೇತ್ರಗಳ ಒಟ್ಟು 15,600 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಹಾಗೂ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X