PM Modi flags off Pink Line Metro | ನಮ್ಮ ಮೆಟ್ರೋ ಪಿಂಕ್ ಲೈನ್ ಗೆ ಮೋದಿ ಚಾಲನೆ; ಕಾಸ್ಮೋಸ್-ಮೈಸೂರು ತಾರಾಲಯ ಉದ್ಘಾಟನೆ

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದು, ನಮ್ಮ ಮೆಟ್ರೋದ ಬಹುನಿರೀಕ್ಷಿತ 'ಪಿಂಕ್ ಲೈನ್' ಉದ್ಘಾಟಿಸಿದರು. ಮೊದಲ ಹಂತ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ನಮ್ಮ ಮೆಟ್ರೋ ಮಾರ್ಗ ಉದ್ಘಾಟನೆಯಾಗಿದೆ.

PM Modi flags off Pink Line Metro | ನಮ್ಮ ಮೆಟ್ರೋ ಪಿಂಕ್ ಲೈನ್ ಗೆ ಮೋದಿ ಚಾಲನೆ; ಕಾಸ್ಮೋಸ್-ಮೈಸೂರು ತಾರಾಲಯ ಉದ್ಘಾಟನೆ
DK Shivakumar and cabinet swearing-in LIVE updates | ಕರ್ನಾಟಕ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ 13 ಸಚಿವರು ಪ್ರಮಾಣವಚನ ಸ್ವೀಕಾರ!

DK Shivakumar and cabinet swearing-in LIVE updates | ಕರ್ನಾಟಕ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ 13 ಸಚಿವರು ಪ್ರಮಾಣವಚನ ಸ್ವೀಕಾರ!

ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಸಚಿವ ಸ್ಥಾನ ಸಿಗುವ ಬಗ್ಗೆ ಅಧಿಕೃತ ಮಾಹಿತಿ ಬಂದ ತಕ್ಷಣ, ಅವರು ಮಧ್ಯಾಹ್ನದ ವೇಳೆಗೆ ಡೆಪ್ಯುಟಿ ಸ್ಪೀಕರ್‌ಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

Karnataka By-poll & Assembly elections 2026 LIVE updates (KL, TN, AS, WB): ಬಾಗಲಕೋಟೆ, ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಗೆಲುವು; ತಮಿಳುನಾಡಿನಲ್ಲಿ ವಿಜಯ್ ಮ್ಯಾಜಿಕ್; ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಗೆಲುವು; ಕೇರಳದಲ್ಲಿ ಯುಡಿಎಫ್ ಅಲೆ

ಟಿವಿಕೆ ಪಕ್ಷ 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ನಟ ವಿಜಯ್ ಸ್ಪರ್ಧೆ ಮಾಡಿರುವ ಎರಡೂ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಆದರೆ ಆಡಳಿತಾರೂಢ ಡಿಎಂಕೆ 48 ಸ್ಥಾನಗಳೊಂದಿಗೆ 3ನೇ ಸ್ಥಾನಕ್ಕೆ ಕುಸಿದಿದೆ.