LPU ಕ್ಯಾಂಪಸ್ನಲ್ಲಿ ಮತ್ತೆ ಹಿಂಸಾಚಾರ: ಪೊಲೀಸ್ ವಾಹನಗಳಿಗೆ ಬೆಂಕಿ, ಪೊಲೀಸರಿಗೆ ಗಾಯ, ತನಿಖೆಗೆ SIT ರಚನೆ!LPU ಕ್ಯಾಂಪಸ್ ಹೊರಭಾಗದಲ್ಲಿ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದ್ದು, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಘಟನೆಯಲ್ಲಿ ಕೆಲ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಟೈರ್ ಬ್ಲಾಸ್ಟ್, 100 ಮೀಟರ್ ಸ್ಕಿಡ್; ನಿಯಂತ್ರಣ ತಪ್ಪಿದ ಫಾರ್ಚುನರ್; ಭಯಾನಕ ಅಪಘಾತದಲ್ಲಿ BJP ಶಾಸಕ ಪಾರು! Videoಹೆದ್ದಾರಿಯಲ್ಲಿ ಚಲಿಸುತ್ತಿದ್ದ ವೇಳೆ ಟೈರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಟೊಯೊಟಾ ಫಾರ್ಚುನರ್ ಕಾರು 100 ಮೀಟರ್ಗೂ ಹೆಚ್ಚು ದೂರ ಸ್ಕಿಡ್ ಆಗಿ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉತ್ತರ ಪ್ರದೇಶದ ಗಂಗಾ ಎಕ್ಸ್ಪ್ರೆಸ್ವೇ..
ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ₹50 ಕೋಟಿಗೆ ಬೆದರಿಕೆ: ಕಾಂಗ್ರೆಸ್ ನ ಮಾಜಿ ಮೇಯರ್ ಸೋದರಳಿಯನ ಬಂಧನಕಾಂಗ್ರೆಸ್ ನಾಯಕ ಅಜಿತ್ ಕುಕ್ರೇಜಾ ತಂದೆ ಆನಂದ್ ಕುಕ್ರೇಜಾಗೆ ಲಾರೆನ್ಸ್ ಬಿಷ್ಣೋಯ್ ಬೆದರಿಕೆ ಹಾಕಿರುವ ಬಗ್ಗೆ ಪೊಲೀಸ್ ತನಿಖೆಯಲ್ಲಿ ಶೋಯೆಬ್ ಧೇಬರ್ ಪಾತ್ರ ಬಹಿರಂಗವಾಗಿದೆ. ಇತರ ವ್ಯಕ್ತಿಗಳ ಮೂಲಕ ಲಾರೆನ್ಸ್ ಹೆಸರಿಗೆ ಬೆದರಿಕೆ ಕರೆಗಳನ್ನು ಮಾಡಿಸಿದ್ದಾನೆ
ಪಂಜಾಬ್ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ 'ಅತ್ಯಾಚಾರ' ಕೇಸ್: ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ, ದಾಂಧಲೆ; ಹೆದ್ದಾರಿ ತಡೆಘಟನೆಯನ್ನು ಖಂಡಿಸಿ ನಡೆದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡ ನಂತರ, ವಿದ್ಯಾರ್ಥಿಗಳು ಕ್ಯಾಂಪಸ್ನಲ್ಲಿ ದಾಂಧಲೆ ನಡೆಸಿ ಕಟ್ಟಡದ ಕೆಲವು ಭಾಗಗಳಿಗೆ ಬೆಂಕಿ ಹಚ್ಚಿದರು. ನಿನ್ನೆ ತಡರಾತ್ರಿ ಆರಂಭವಾದ ಪ್ರತಿಭಟನೆ ಇಂದು ಬೆಳಗಿನವರೆಗೂ ಮುಂದುವರಿಯಿತು.
ವೈದ್ಯರ ಮೇಲೆ ಬೆಲ್ಟ್, ದೊಣ್ಣೆಯಿಂದ ಹಲ್ಲೆ; 5 ಲಕ್ಷ ರೂಗೆ ಬೇಡಿಕೆ; Bigg Boss ಖ್ಯಾತಿಯ ನಟಿ ವಿರುದ್ಧ ಕೇಸ್, ಬಂಧನಈ ಕಾರ್ಯಕ್ರಮವೊಂದರ ಪ್ರಚಾರಕ್ಕಾಗಿ 5 ಲಕ್ಷ ರೂ ನೀಡುವಂತೆ ದಿವ್ಯಾ ಶಿಂಧೆ ಹಾಗೂ ಇತರ ಆರೋಪಿಗಳು ಒತ್ತಾಯಿಸುತ್ತಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
"ಆಪ್ ಕಾರ್ಯಕರ್ತ ನನ್ನ ಕುಟುಂಬವನ್ನು ನಿಂದಿಸಿದ, ಅವರದ್ದೇ ಭಾಷೆಯಲ್ಲಿ ಉತ್ತರ ಕೊಟ್ಟೆ: ಕಪಾಳಮೋಕ್ಷ ವಿವಾದದ ಬಗ್ಗೆ ದೆಹಲಿ ಸಚಿವ ಪರ್ವೇಶ್ ವರ್ಮಾತಿಲಕ್ ನಗರದಲ್ಲಿ ರಸ್ತೆ ಪರಿಶೀಲನೆಯ ದೃಶ್ಯವನ್ನು ಚಿತ್ರೀಕರಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಅವರು ಕಪಾಳಮೋಕ್ಷ ಮಾಡಿದ್ದು ವಿವಾದಕ್ಕೆ ಕಾರಣವಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗತೊಡಗಿದೆ.
ಸಿನಿಮಾವನ್ನೇ ಮೀರಿಸುವ ಘಟನೆ: ಚಲಿಸುತ್ತಿದ್ದ ಕಾರಿನ ಮೇಲೆ ಪೊಲೀಸ್, 40 ಕಿ.ಮೀ ಬೆನ್ನಟ್ಟಿ ಗುಟ್ಕಾ ಸ್ಮಗ್ಲರ್ ಗಳ ಬಂಧನ! Videoತಮಿಳುನಾಡಿನ ಕೊಯಮತ್ತೂರಿನಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಗುಟ್ಕಾ ಸ್ಮಗ್ಲರ್ ಗಳ ಗುಂಪೊಂದು ತಪಾಸಣೆ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ.
ಅಲೆಗಳ ಅಬ್ಬರವಿರುವಾಗ ಸಮುದ್ರದಲ್ಲಿ ಈಜಲು ಇಷ್ಟ: ರಾಹುಲ್ ಗಾಂಧಿ ಮಾರ್ಮಿಕ ನಿಗೂಢ ಪೋಸ್ಟ್!ಸಮುದ್ರದ ಅಲೆಗಳು ಪ್ರಕ್ಷುಬ್ಧವಾಗಿದ್ದಾಗ ಈಜುವುದನ್ನು ತಾನು ಇಷ್ಟಪಡುವುದಾಗಿ ಹೇಳಿದ್ದಾರೆ; ಏಕೆಂದರೆ, ಪ್ರಕ್ಷುಬ್ಧತೆಯು ಶಾಂತಿಯ ಮತ್ತೊಂದು ರೂಪವಷ್ಟೇ ಎಂಬುದನ್ನು ಅದು ಕಲಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕಳಪೆ ರಸ್ತೆ ಪ್ರಶ್ನಿಸಿದ್ದೇ ತಪ್ಪಾಯ್ತಾ? ಸಾರ್ವಜನಿಕವಾಗಿ ಯುವಕನ ಕೆನ್ನೆಗೆ ಬಾರಿಸಿದ ಬಿಜೆಪಿ ಸಚಿವ; ಕೇಜ್ರಿವಾಲ್ ಕಿಡಿದೆಹಲಿಯ ಲೋಕೋಪಯೋಗಿ ಸಚಿವ ಪರ್ವೇಶ್ ವರ್ಮಾ ಪಶ್ಚಿಮ ದೆಹಲಿಯ ತಿಲಕ್ ನಗರದಲ್ಲಿ ರಸ್ತೆ ತಪಾಸಣೆ ನಡೆಸುತ್ತಿದ್ದ ವೇಳೆ ಯುವಕನೊಬ್ಬನಿಗೆ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದ್ದು, ಇದು ಭಾರಿ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:
'OP Sindoor ನಲ್ಲಿ ಪಾಕಿಸ್ತಾನಕ್ಕೆ ಅಭೂತಪೂರ್ವ ಜಯ': ಪಾಕ್ ಪ್ರಧಾನಿ ಹೇಳಿಕೆಗೆ ಮುಸಿ ಮುಸಿ ನಕ್ಕ ಭಾರತದ ಪ್ರತಿನಿಧಿ! Videoಸಂಯುಕ್ತ ರಾಷ್ಟ್ರಗಳ ಸಾಮಾನ್ಯ ಸಭೆಯ (UNGA) 81ನೇ ಅಧಿವೇಶನದಲ್ಲಿ ಮಾತನಾಡಿದ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್, 2025ರ ಸಂಘರ್ಷದ ಸಂದರ್ಭದಲ್ಲಿ ಪಾಕಿಸ್ತಾನದ ಸೇನೆ ಭಾರತದ ದಾಳಿಗೆ “ನಿಖರತೆ...
'2017ರಲ್ಲಿ ECಯನ್ನು ನಂಬಿದ್ದೆವು'; 2022ರಲ್ಲಿ ಚುನಾವಣಾ ಅಧಿಕಾರಿಗಳು SP ಮತಗಳನ್ನು ಅಳಿಸಿಹಾಕಿದ್ದಾರೆ: ಅಖಿಲೇಶ್ ಯಾದವ್ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ'ಗೆ (SIR) ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆಯೇ ಅವರ ಈ ಇತ್ತೀಚಿನ ಟೀಕೆ ಹೊರಬಿದ್ದಿದೆ.
ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ಅಪ್ರಾಪ್ತೆಯೊಂದಿಗಿನ ಮದುವೆಗೆ ಒಪ್ಪಿಗೆಯಿದ್ದರೂ, ದೈಹಿಕ ಸಂಬಂಧ ಒಪ್ಪಲಾಗದು: ದೆಹಲಿ ಹೈಕೋರ್ಟ್ತನ್ನ ಅಪ್ರಾಪ್ತ ಪತ್ನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿತು.
ಅಸ್ಸಾಂನಲ್ಲಿ ಸಿಜೆಪಿ ನಾಯಕರ ದಿಢೀರ್ ಬಂಧನ: ಹಿಮಂತ ಸರ್ಕಾರದ ವಿರುದ್ಧ ಸಿಡಿದೆದ್ದ ಕಾಕ್ರೋಚ್ ಜನತಾ ಪಾರ್ಟಿ!ಅಸ್ಸಾಂನಲ್ಲಿ SIR ಪ್ರಕ್ರಿಯೆಯಿಂದ ಬಾಧಿತರಾದ ಕುಟುಂಬಗಳನ್ನು ಭೇಟಿ ಮಾಡಲು ಹಾಗೂ ಸ್ಕೂಲ್ ಠೀಕ್ ಕರೋ ಅಭಿಯಾನದ ಭಾಗವಾಗಿ ಸರ್ಕಾರಿ ಶಾಲೆಗಳ ಪರಿಶೀಲನೆ ನಡೆಸಲು ಗುವಾಹಟಿಗೆ ಆಗಮಿಸಿದ್ದ ಸಿಜೆಪಿ ಸಹ-ಸಂಘಟಕ ಅಶುತೋಷ್ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
NEET ಪ್ರಶ್ನೆಪತ್ರಿಕೆ ಸೋರಿಕೆ: NTA ಕಚೇರಿಗೆ CISF ಕಾವಲು; ಗೌಪ್ಯ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಯಂತ್ರಣNEET-UG ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಹಾಗೂ ಪರೀಕ್ಷಾ ಭದ್ರತಾ ವ್ಯವಸ್ಥೆಯಲ್ಲಿನ ಲೋಪಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
10 Years Of Surgical Strike: ಭಯೋತ್ಪಾದನೆಗೆ ಶೂನ್ಯ ಸಹಿಷ್ಣುತೆ ನೀತಿ; ಭಾರತದ ದಿಟ್ಟ ನಿಲುವಿಗೆ ಹೊಸ ಉದಾಹರಣೆ- ಪ್ರಧಾನಿ ಮೋದಿಇದೇ ವೇಳೆ 2016ರ ಸೆಪ್ಟೆಂಬರ್ 28-29ರಂದು ಉಗ್ರರ ನಡೆದ ಕಾರ್ಯಾಚರಣೆಯನ್ನು ಸ್ಮರಿಸಿದ ಅವರು, ಜಮ್ಮು-ಕಾಶ್ಮೀರದ ಉರಿ ಸೇನಾ ಶಿಬಿರದ ಮೇಲಿನ ದಾಳಿಯ ಬಳಿಕ ಭಾರತೀಯ ಸೇನೆ ನಿಯಂತ್ರಣ ರೇಖೆ ದಾಟಿ ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸಿತ್ತು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ