'ವೃದ್ಧರಿಗಷ್ಟೇ ಸೀಮಿತ' ಎಂದು ಕೆಲವರು ಭಾವಿಸಿರುವ 'ಧರ್ಮ'ದ ಕುರಿತು Gen Z ಚರ್ಚೆ ನೋಡಿ ಸಂತೋಷವಾಗಿದೆ: ಮೋಹನ್ ಭಾಗವತ್'ಧರ್ಮ'ವನ್ನು ಮತ-ಪಂಥಗಳಿಗಿಂತಲೂ ಮಿಗಿಲಾದದ್ದು ಎಂದು ಬಣ್ಣಿಸಿದ ಅವರು; ಮತ-ಪಂಥಗಳು ಮನುಷ್ಯನನ್ನು ಬಂಧಿಸಿದರೆ, ಧರ್ಮವು ಮುಕ್ತಿಯತ್ತ ಕೊಂಡೊಯ್ಯುತ್ತದೆ ಎಂದು ಹೇಳಿದರು.
TMC ಹೆಸರು, ಚಿಹ್ನೆ ಮುಟ್ಟುಗೋಲು: ಚುನಾವಣಾ ಆಯೋಗ ಆದೇಶಕ್ಕೆ ಆಕ್ರೋಶ; 'ಪ್ರತಿಭಟನೆಯೊಂದಿಗೆ' ಹೊಸ ಹೆಸರು, ಚಿಹ್ನೆ ಸಲ್ಲಿಸಿದ ಮಮತಾ ಬ್ಯಾನರ್ಜಿ!ಗುರುವಾರ ರಾತ್ರಿ ಹೊರಡಿಸಿದ ಮಧ್ಯಂತರ ಆದೇಶದಲ್ಲಿ, ಎಐಟಿಸಿಯಲ್ಲಿನ ಬಣ ವಿವಾದದ ಹಿನ್ನೆಲೆಯಲ್ಲಿ ಮುಂಬರುವ ಪಶ್ಚಿಮ ಬಂಗಾಳ ಉಪಚುನಾವಣೆಗಳಲ್ಲಿ ಎರಡೂ ಬಣಗಳು ಪಕ್ಷದ ಹೆಸರು ಅಥವಾ ‘ಹೂವು ಮತ್ತು ಹುಲ್ಲು’ ಚಿಹ್ನೆಯನ್ನು ಬಳಸಬಾರದು.
TMC ಹೆಸರು, ಚಿಹ್ನೆ ಮುಟ್ಟುಗೋಲು: 'Vote chori, govt chori ಆಯ್ತು, ಈಗ ಪಾರ್ಟಿ ಚೋರಿ'; ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಕಿಡಿಮೊದಲು ಶಿವಸೇನೆ, ನಂತರ ಎನ್ಸಿಪಿ, ಈಗ ತೃಣಮೂಲ ಕಾಂಗ್ರೆಸ್. ಪ್ರತಿಬಾರಿಯೂ ಒಂದೇ ಮಾದರಿ, ಬಿಜೆಪಿ ಮತ್ತು ಚುನಾವಣಾ ಆಯೋಗ ಒಟ್ಟಾಗಿ ಪಕ್ಷವನ್ನು ವಿಭಜಿಸುತ್ತವೆ. ಬಳಿಕ ಅದರ ಚುನಾವಣಾ ಚಿಹ್ನೆಯನ್ನು ಕಸಿದುಕೊಳ್ಳಲಾಗುತ್ತದೆ.
ಭಾರತದಲ್ಲಿ ಸಂತಾನೋತ್ಪತ್ತಿ ದರ 'ಬದಲಿ ಮಟ್ಟ'ಕ್ಕಿಂತ ಕೆಳಗೆ: EAC-PM ಸದಸ್ಯ ಸಂಜೀವ್ ಸನ್ಯಾಲ್ದೇಶದ ಹಲವು ಭಾಗಗಳಲ್ಲಿ ಸಂತಾನೋತ್ಪತ್ತಿ ದರವು (TFR) ಭರ್ತಿಯಾಗುವ/ಪುನರಾವರ್ತನೆಯಾಗುವ ಮಟ್ಟಕ್ಕಿಂತ (Replacement level) ಗಣನೀಯವಾಗಿ ಕುಸಿದಿದೆ ಎಂದು ವರದಿ ಎಚ್ಚರಿಸಿದೆ. ಇದು ಜನಸಂಖ್ಯಾ ಚಿತ್ರಣದ ಬದಲಾವಣೆಯ ಕುರಿತು ಕಳವಳವನ್ನು ಮೂಡಿಸಿದೆ.
"ರಾಜಕೀಯ ಒಂದು ಶಾಶ್ವತ ಯುದ್ಧ": TMC ಚಿಹ್ನೆ ವಿವಾದ ನಡುವೆ Ritabrata Banerjee ಮಾರ್ಮಿಕ ನುಡಿ..!ರಾಜಕೀಯ ಎಂಬುದು ಶಾಶ್ವತ ಯುದ್ಧ, ಪ್ರತಿ ಗಂಟೆ, ಪ್ರತಿ ನಿಮಿಷ, ಪ್ರತಿ ಕ್ಷಣ ನಡೆಯುವ ಯುದ್ಧ. ಇದು ಬದಲಾಗುವ ಹಿತಾಸಕ್ತಿಗಳು, ಅಗತ್ಯಗಳು ಮತ್ತು ಆದ್ಯತೆಗಳಿಗೆ ಅನುಗುಣವಾಗಿ ರೂಪಾಂತರಗೊಳ್ಳುವ ಯುದ್ಧ.
ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ಚಾಕುವಿನಿಂದ ಇರಿದು ಕೊಲೆ; ನಾಯಿಗಳು ಭಾಗಶಃ ತಿಂದಿದ್ದ ಮೃತದೇಹ ಹೊಲದಲ್ಲಿ ಪತ್ತೆ!ಸೆ.13ರಂದು ಕುಶಕ್ ರಸ್ತೆಯಲ್ಲಿರುವ ಜೈಪಾಲ್ ರಾಣಾ ಅವರ ಜಮೀನಿನ ಬಳಿ ಯುವತಿಯ ಮೃತದೇಹ ಪತ್ತೆಯಾಗಿತ್ತು. ಮೃತದೇಹ ತೀವ್ರವಾಗಿ ಕೊಳೆತಿದ್ದರಿಂದ ಆರಂಭದಲ್ಲಿ ಗುರುತಿಸಲು ಸಾಧ್ಯವಾಗಿರಲಿಲ್ಲ
ಆರು ತಿಂಗಳ ಮಗುವಿನ ಮೇಲೆ ಪಿಟ್ ಬುಲ್ ನಾಯಿ ದಾಳಿ: ರಸ್ತೆಯಲ್ಲಿ ಎಳೆದಾಡಿ ಗಾಯಗೊಳಿಸಿದ ರಕ್ಕಸ ರೂಪದ ಶ್ವಾನ; ವಿಡಿಯೋ ವೈರಲ್ಸಿಸಿಟಿವಿ ಕ್ಯಾಮೆರಾದಲ್ಲಿ ಈ ಭೀಕರ ದೃಶ್ಯ ಸೆರೆಯಾಗಿದ್ದು, ರಕ್ತಸಿಕ್ತವಾಗಿ ಗಂಭೀರ ಗಾಯಗೊಂಡಿರುವ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ.
TMC ಪಕ್ಷದ ಹೆಸರು, ಚಿಹ್ನೆ ಫ್ರೀಜ್ ಮಾಡಿದ ಚುನಾವಣಾ ಆಯೋಗ: ಉಪಚುನಾವಣೆ ಹೊತ್ತಲ್ಲೇ ದೀದಿಗೆ ಶಾಕ್; ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರಿ ಸಂಚಲನ..!ಅಕ್ಟೋಬರ್ 6ರಂದು ನಡೆಯಲಿರುವ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಎರಡೂ ಬಣಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು.
'ಮೇಡಂ, ನಿಮ್ಮಂತ ಸುಂದರಿ ಯಾರೂ ಇಲ್ಲ'; ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, CM ಕೋಟಾದಡಿ IAS ಹುದ್ದೆ ಕೊಡಿಸ್ತೇನೆ!ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ "ಮುಖ್ಯಮಂತ್ರಿಯವರ ಕೋಟಾದಡಿ" ನಿಮಗೆ ಐಎಎಸ್ (IAS) ಅಧಿಕಾರಿ ಮಾಡುವುದಾಗಿ ಎಸ್ಪಿಯ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜನ್ ರಿಜ್ವಿ ತಮಗೆ ಭರವಸೆ ನೀಡಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.
Tata sons ಅಧ್ಯಕ್ಷರಾಗಿ ಚಂದ್ರಶೇಖರನ್ ಮರು ಆಯ್ಕೆ, IPO ಗೆ ಮತದಾನ ಕಾನೂನುಬಾಹಿರ- ಟಾಟಾ ಟ್ರಸ್ಟ್ಸ್ ತಗಾದೆಟ್ರಸ್ಟ್ನ ಅಧ್ಯಕ್ಷ ನೋಯೆಲ್ ಟಾಟಾ ಅವರು ಮರುನೇಮಕದ ವಿರುದ್ಧ ಮತ ಚಲಾಯಿಸಿದ್ದರಿಂದ ಈ ಮತದಾನವು 'ಕಾನೂನುಬದ್ಧವಾಗಿ ಅಮಾನ್ಯ ಎಂಬುದು ಟ್ರಸ್ಟ್ನ ವಾದವಾಗಿದೆ.
ಝೀರಮ್ ಕಣಿವೆಯಲ್ಲಿ ಕಾಂಗ್ರೆಸ್ ನಾಯಕರ ಹತ್ಯಾಕಾಂಡ ಪ್ರಕರಣ: 13 ವರ್ಷಗಳ ಬಳಿಕ ಎಲ್ಲಾ 10 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಎನ್ಐಎ ಕೋರ್ಟ್2013 Jhiram Ghati Naxal Attack: ಛತ್ತೀಸಗಢದ ಇತಿಹಾಸದಲ್ಲೇ ಅತ್ಯಂತ ಭೀಕರ ಎನ್ನಲಾದ 2013ರ ಝೀರಮ್ ಕಣಿವೆ ನಕ್ಸಲ್ ದಾಳಿ ಪ್ರಕರಣದ ವಿಚಾರಣೆ ನಡೆಸಿದ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಆ ಕುರಿತ ವರದಿ ಇಲ್ಲಿದೆ:
UPI MDR Charges: ನಿರ್ಧಾರ ಜಾರಿಗೆ ತಂದಿದ್ದೇಕೆ? ಅಮೆರಿಕ ಒತ್ತಡ ಕಾರಣವೇ?: ಹಣಕಾಸು ಸಚಿವಾಲಯ ಹೇಳಿದ್ದೇನು?ಕ್ರೆಡಿಟ್ ವಹಿವಾಟುಗಳಿಗಾಗಿ UPI ಗೆ ಕೇವಲ RuPay ಕ್ರೆಡಿಟ್ ಕಾರ್ಡ್ಗಳನ್ನು ಮಾತ್ರ ಲಿಂಕ್ ಮಾಡಲು ಅನುಮತಿಸುವ ಅಸ್ತಿತ್ವದಲ್ಲಿರುವ ನೀತಿಗೆ ಅನುಗುಣವಾಗಿಯೇ NPCI ಯ ನಿರ್ಧಾರವಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ.
ಕೇಂದ್ರದ ಮಧ್ಯಸ್ಥಿಕೆಯಲ್ಲಿ 6 ರಾಜ್ಯಗಳ ಮಹಾ ಒಪ್ಪಂದ: ಉತ್ತರ ಭಾರತದ ನೀರಿನ ಸಮಸ್ಯೆಗೆ ಸಿಕ್ತು ಮುಕ್ತಿ! ಕಿಶೌ ಯೋಜನೆಗೆ ಅಂತಿಮ ಮುದ್ರೆಕೇಂದ್ರ ಸರ್ಕಾರದ ನೇತೃತ್ವದಲ್ಲಿ ನಡೆದ ಈ ಒಪ್ಪಂದವು ದೆಹಲಿ ಸೇರಿದಂತೆ ಆರು ರಾಜ್ಯಗಳ ನಡುವಿನ ದೀರ್ಘಕಾಲದ ಜಲವಿವಾದಕ್ಕೆ ತೆರೆ ಎಳೆದಿದೆ. ಈ ಐತಿಹಾಸಿಕ ಒಪ್ಪಂದವು ಇಡೀ ಉತ್ತರ ಭಾರತದ ಜಲ ಮತ್ತು ವಿದ್ಯುತ್ ವಲಯದಲ್ಲಿ ಹೊಸ ಕ್ರಾಂತಿಗೆ ಮುನ್ನುಡಿ ಬರೆಯಲಿದೆ. ಆ ಕುರಿತ ವರದಿ ಇಲ್ಲಿದೆ:
ಭಾರತ ವಿಶ್ವಾಸಾರ್ಹ ಸೆಮಿಕಂಡಕ್ಟರ್ ಉತ್ಪಾದನಾ ತಾಣ, ಉದ್ಯಮಕ್ಕೆ ಅನುಕೂಲ ವಾತಾವರಣ ನಿರ್ಮಿಸಲು ಸರ್ಕಾರ ಸಿದ್ಧ: ಪ್ರಧಾನಿ ಮೋದಿಚಿಪ್ ಉತ್ಪಾದನೆಗಾಗಿ ಜಗತ್ತಿಗೆ ಹೊಸ ಮತ್ತು ವಿಶ್ವಾಸಾರ್ಹ ಸ್ಥಳಗಳು ಬೇಕಾಗುತ್ತವೆ ಮತ್ತು ಭಾರತ ಇದಕ್ಕಾಗಿ ತನ್ನನ್ನು ತಾನು ಸಿದ್ಧಪಡಿಸಿಕೊಳ್ಳುತ್ತಿದೆ ಎಂದು ಅವರು ಹೇಳಿದರು. ಸೆಮಿಕಂಡಕ್ಟರ್ ಉತ್ಪಾದನೆಗೆ ಆದ್ಯತೆಯ ತಾಣವಾಗಲು ಭಾರತ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ.
ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ಯಾರೆ ಅನ್ನದ ಅಧಿಕಾರಿ: ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ತಂದುಬಿಟ್ಟು ಪ್ರತಿಭಟನೆ! VideoStray Dog Menace: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾಡ್ ನಗರ ಪಂಚಾಯತ್ ಕಚೇರಿಯಲ್ಲಿ ನಾಯಿಗಳ ಬಿಟ್ಟು ನರ ಗೋಳು ಕೇಳದ ಅಧಿಕಾರಿಗಳಿಗೆ ವಿಶಿಷ್ಟ ಪಾಠ ಕಲಿಸಿದ್ದಾರೆ ಯುವಸೇನಾ ಕಾರ್ಯಕರ್ತರು. ಆ ಕುರಿತ ವರದಿ ಇಲ್ಲಿದೆ:
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!